ಸೆಕ್ಸ್ ದಂಧೆ 
ದೇಶ

ತೆಲಂಗಾಣ ಸೆಕ್ಸ್ ರಾಕೆಟ್: ಅಪ್ರಾಪ್ತ ಮಕ್ಕಳಿಗೆ ಹಾರ್ಮೋನ್ ಇಂಜೆಕ್ಸನ್ ನೀಡಿ ಸೆಕ್ಸ್ ದಂಧೆ!

ಅಪ್ರಾಪ್ತ ಬಾಲಕಿಯರಿಗೆ ಹಾರ್ಮೋನ್ ಇಂಜೆಕ್ಷನ್ ನೀಡಿ ಸೆಕ್ಸ್ ದಂಧೆಗೆ ಬಳಸಿಕೊಳ್ಳುತ್ತಿದ್ದ ಜಾಲವನ್ನು ತೆಲಂಗಾಣ ಪೊಲೀಸರು ಬೇಧಿಸಿದ್ದಾರೆ...

ಹೈದರಾಬಾದ್: ಅಪ್ರಾಪ್ತ ಬಾಲಕಿಯರಿಗೆ ಹಾರ್ಮೋನ್ ಇಂಜೆಕ್ಷನ್ ನೀಡಿ ಸೆಕ್ಸ್ ದಂಧೆಗೆ ಬಳಸಿಕೊಳ್ಳುತ್ತಿದ್ದ ಜಾಲವನ್ನು ತೆಲಂಗಾಣ ಪೊಲೀಸರು ಬೇಧಿಸಿದ್ದಾರೆ. 
ಹತ್ತು ವರ್ಷಕ್ಕಿಂತ ಚಿಕ್ಕ ವಯಸ್ಸಿನ ಬಾಲಕಿಯರಿಗೆ ಹಾರ್ಮೋನ್ ಇಂಜೆಕ್ಷನ್ ನೀಡಿ ಅವರನ್ನು ಸೆಕ್ಸ್ ದಂಧೆಗೆ ಬಳಸಿಕೊಳ್ಳಲಾಗುತ್ತಿತ್ತು. ಇದೀಗ ಪೊಲೀಸರು ಈ ಜಾಲವನ್ನು ಬೇಧಿಸಿದ್ದು 12ಕ್ಕೂ ಹೆಚ್ಚಿನ ಬಾಲಕಿಯರನ್ನು ರಕ್ಷಿಸಿದ್ದಾರೆ. 
ಇವರ ಪೈಕಿ ನಾಲ್ವರು ಬಾಲಕಿಯರು ಏಳು ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂದು ತಿಳಿದುಬಂದಿದೆ. ಇನ್ನು ಸಂಬಂಧ ಆರು ಮಹಿಳೆಯರೂ ಸೇರಿ 8 ದಂಧೆಕೋರರನ್ನು ಬಂಧಿಸಲಾಗಿದೆ. 
ಬಡ ಕುಟುಂಬಗಳಿಂದ ಹೆಣ್ಣು ಮಕ್ಕಳನ್ನು 1 ರಿಂದ 2 ಲಕ್ಷ ರುಪಾಯಿ ಕೊಟ್ಟು ಖರೀದಿಸಿ ಸೆಕ್ಸ್ ದಂಧೆಗೆ ಬಳಸುತ್ತಿದ್ದಾರೆ. 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಲೈಂಕಿಗ ಕ್ರಿಯೆಯ ಸಾಮರ್ಥ್ಯ ಬೆಳೆಸಲು ಹಾರ್ಮೋನ್ ಇಂಜೆಕ್ಷನ್ ಕೊಡಿಸುತ್ತಿದ್ದರು ಎಂದು ತನಿಖೆ ಮೂಲಕ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಮ ಮಂದಿರದಲ್ಲಿ ಕಳ್ಳತನದ 105 ಘಟನೆ ಸಿಸಿಟಿವಿಯಲ್ಲಿ ಪತ್ತೆ: ಸುಪ್ರೀಂ ಕೋರ್ಟ್‌ಗೆ ಎಸ್‌ಐಟಿ ಮಾಹಿತಿ

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚನೆ; ಹೈಕೋರ್ಟ್​​ನಿಂದ ಮಹತ್ವದ ಆದೇಶ

ರಷ್ಯಾ ಸಂಸತ್ ಚುನಾವಣೆ: 355ಕ್ಕೂ ಹೆಚ್ಚು ಸ್ಥಾನ ಗೆದ್ದ ಪುಟಿನ್ ಪಕ್ಷ; ಹೊಸ ಇತಿಹಾಸ ಸೃಷ್ಟಿ!

Bihar horror: ಅಪ್ರಾಪ್ತ ಜೋಡಿ ಅಡ್ಡಗಟ್ಟಿ ಲೈಂಗಿಕ ಕಿರುಕುಳ; ಆಂಧಭಕ್ತರೇ ಹೊಣೆ - ರಾಹುಲ್ ಗಾಂಧಿ

ಚಳಿ ಚಳಿ ತಾಳೆನು ಈ ಚಳಿಯಾ! ಹಿರಿಯ ನಟಿ ಅಂಬಿಕಾ ವಿರುದ್ಧ 46 ಕೋಟಿ ರೂ. ಮೌಲ್ಯದ ಚೆಕ್ ವಂಚನೆ ಪ್ರಕರಣ, ದೂರು ದಾಖಲು