ಸಾಂದರ್ಭಿಕ ಚಿತ್ರ 
ದೇಶ

ಭಾರತದ 43 ಸಾವಿರ ಹಳ್ಳಿಗಳಲ್ಲಿ ಮೊಬೈಲ್ ಸೇವೆ ಇಲ್ಲ: ಟೆಲೆಕಾಂ ಸಚಿವ

ಭಾರತದಲ್ಲಿ ಇನ್ನೂ 43 ಸಾವಿರ ಹಳ್ಳಿಗಳಲ್ಲಿ ಮೊಬೈಲ್ ಸೇವೆ ಲಭ್ಯವಿಲ್ಲ ಎಂದು ಟೆಲಿಕಾಂ ಸಚಿವ ಮನೋಜ್ ಸಿನ್ಹಾ ಅವರು ....

ನವದೆಹಲಿ: ಭಾರತದಲ್ಲಿ ಇನ್ನೂ 43 ಸಾವಿರ ಹಳ್ಳಿಗಳಲ್ಲಿ ಮೊಬೈಲ್ ಸೇವೆ ಲಭ್ಯವಿಲ್ಲ ಎಂದು ಟೆಲಿಕಾಂ ಸಚಿವ ಮನೋಜ್ ಸಿನ್ಹಾ ಅವರು ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ.
ಸಮೀಕ್ಷೆ ಪ್ರಕಾರ, ಜುಲೈ 27, 2018ರ ವರೆಗೆ ದೇಶದ 5,97,618 ಹಳ್ಳಿಗಳ ಪೈಕಿ 43,088 ಹಳ್ಳಿಗಳಲ್ಲಿ ಇನ್ನೂ ಮೊಬೈಲ್ ಸೇವೆ ಇಲ್ಲ. ಈ ಪೈಕಿ ಒಡಿಶಾ ಮೊದಲ ಸ್ಥಾನದಲ್ಲಿದ್ದು, ಅಲ್ಲಿ 9,940 ಹಳ್ಳಿಗಳಲ್ಲಿ ಮೊಬೈಲ್ ಸೇನೆ ಇಲ್ಲ ಎಂದು ಸಿನ್ಹಾ ಅವರು ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.
ಇನ್ನು ಎರಡನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಒಟ್ಟು 6,117 ಗ್ರಾಮಗಳಲ್ಲಿ ಹಾಗೂ ಮೂರನೇ ಸ್ಥಾನದಲ್ಲಿರುವ ಮಧ್ಯ ಪ್ರದೇಶದಲ್ಲಿ 5,558 ಗ್ರಾಮಗಳಲ್ಲಿ ಮೊಬೈಲ್ ಸೇವೆ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಛಂಡಿಗಢ, ದಾದ್ರ ಮತ್ತು ನಗರ್ ಹವೆಲಿ, ದಾಮನ್ ಮತ್ತು ದಿಯು, ದೆಹಲಿ, ಕೇರಳ ಮತ್ತು ಪುದುಚೇರಿಯ ಎಲ್ಲಾ ಹಳ್ಳಿಗಳಲ್ಲಿ ಮೊಬೈಲ್ ಸೇವೆ ಲಭ್ಯವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No Toll For Indian Tankers': ಅಮೆರಿಕ ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ!

ರಾಮ ಮಂದಿರದಲ್ಲಿ 'ಸಾಂಕೇತಿಕ ಜ್ಯೋತಿ' ಹಿಂದೂ ಸಂಪ್ರದಾಯಕ್ಕೆ ವಿರುದ್ಧ: ಸ್ವಾಮಿ ಅವಿಮುಕ್ತೇಶ್ವರಾನಂದ್ ಆಕ್ಷೇಪ

Video: ಹಾಸನದಲ್ಲಿ ಸಿನಿಮೀಯ ಶೈಲಿಯ ವಿಚಿತ್ರ ಘಟನೆ; ಪತಿ, ಮಗು ತೊರೆದು ಕಾರಿನಲ್ಲೇ ಪ್ರಿಯಕರನ ಜತೆ ಮಹಿಳೆ ಮದುವೆ!

SIR ಗೆ ಆಕ್ಷೇಪ: ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಸರ್ಕಾರಿ ಗೌರವಗಳೊಂದಿಗೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

SCROLL FOR NEXT