ಸಾಂದರ್ಭಿಕ ಚಿತ್ರ 
ದೇಶ

ಸಾಮಾಜಿಕ ಮಾಧ್ಯಮಗಳು ನಕಲಿ ಸುದ್ದಿಗಳನ್ನು ತಡೆಗಟ್ಟಬೇಕು : ಪ್ರಸಾದ್

ಸಾಮಾಜಿಕ ಮಾಧ್ಯಮಗಳು ನಕಲಿ ಸುದ್ದಿಗಳನ್ನು ಹರಡುವುದನ್ನು ತಡೆಗಟ್ಟಬೇಕು ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ನವದೆಹಲಿ: ಸಾಮಾಜಿಕ ಮಾಧ್ಯಮಗಳು ನಕಲಿ ಸುದ್ದಿಗಳನ್ನು ಹರಡುವುದನ್ನು  ತಡೆಗಟ್ಟಬೇಕು  ಎಂದು  ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಭಾರತದಲ್ಲಿ ಚುನಾವಣೆ ಮೇಲೆ ಪ್ರಭಾವ ಸಂಬಂಧ ಕಂಪನಿಗಳಿಂದ ಮಾಹಿತಿ ಸಂಗ್ರಹದ ಬಗ್ಗೆ ಸರ್ಕಾರ ನಿಂದನೆ ಮಾಡುವುದಿಲ್ಲ,  ಕೆಂಬ್ರಿಡ್ಡ್ ಅನಾಲಿಟಿಕ್  ಸಂಸ್ಥೆಯಿಂದ ಭಾರತೀಯ ಫೇಸ್ ಬುಕ್ ಬಳಕೆದಾರರು ಮಾಹಿತಿ ದುರ್ಬಳಕೆ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿದೆ ಎಂದು ಅವರು ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?