ಸಂಗ್ರಹ ಚಿತ್ರ 
ದೇಶ

ಸೆಲ್ಫಿ ಹುಚ್ಚು: ಸೆಲ್ಫಿ ತೆಗೆಯುವಾಗ ಕಾಲು ಜಾರಿ ನದಿಗೆ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿಯರ ಸಾವು!

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ನದಿಗೆ ಬಿದ್ದು ಇಬ್ಬರು ವಿದ್ಯಾರ್ಥಿನಿಯರು ದಾರುಣ ಸಾವನ್ನಪ್ಪಿರುವ ಘಟನೆ ಗೋಂಡಿಯಾ ಜಿಲ್ಲೆಯ ರಾಜೆಗಾಂವ್ ನಲ್ಲಿ ನಡೆದಿದೆ...

ಗೋಂಡಿಯಾ: ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ನದಿಗೆ ಬಿದ್ದು ಇಬ್ಬರು ವಿದ್ಯಾರ್ಥಿನಿಯರು ದಾರುಣ ಸಾವನ್ನಪ್ಪಿರುವ ಘಟನೆ ಗೋಂಡಿಯಾ ಜಿಲ್ಲೆಯ ರಾಜೆಗಾಂವ್ ನಲ್ಲಿ ನಡೆದಿದೆ. 
ಮಹಾರಾಷ್ಟ್ರದ ಗೋಂಡಿಯಾದಲ್ಲಿ ಈ ದುರ್ಘಟನೆ ನಡೆದಿದ್ದು, ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರಾದ 20 ವರ್ಷದ ಸಮತಾ ನಾಯ್ಕರೆ ಮತ್ತು ಮೇಘಾ ಸಹಾರೆ ಎಂಬುವರು ಮೃತ ದುರ್ದೈವಿಗಳು. 
ಕಾಲೇಜು ಬಿಟ್ಟ ನಂತರ ನರ್ಸಿಂಗ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ತಿರುಗಾಟಕ್ಕೆಂದು ವಾಘ ನದಿಯ ಮೇಲ್ಭಾಗದ ಕೋರ್ ನಿ ಘಾಟಿನ ಬಳಿ ಹೋಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು: TVK ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್, ನಾಳೆ ವಿಜಯ್ ಸಿಎಂ ಆಗಿ ಪದಗ್ರಹಣ!

ಕೊನೆಗೂ ವಿಜಯ್​ಗೆ ಸಿಕ್ತು ಮ್ಯಾಜಿಕ್​ ನಂಬರ್: CPI, VCKಯಿಂದಲೂ ಬೆಂಬಲ; ಶೀಘ್ರ CM ಆಗಿ ದಳಪತಿ ಪ್ರಮಾಣ!

ವಿಜಯ್ ಸಾಧನೆ ಅಚ್ಚರಿ ತಂದಿದೆ, ಆದ್ರೆ ಗ್ಯಾರಂಟಿಗಳಿಗೆ 6-7 ಲಕ್ಷ ಕೋಟಿ ಬೇಕು, ಹಣ ಹೇಗೆ ಹೊಂದಿಸ್ತಾರೆ? ದೇವರೇ ಕಾಪಾಡಬೇಕು: HDK

ಬೆಂಗಳೂರಿನ ಹೃದಯ ಭಾಗದಲ್ಲಿ ಹೃದಯವಿದ್ರಾವಕ ಘಟನೆ: MG ರಸ್ತೆಯಲ್ಲಿ ಹಿಟ್ ಅಂಡ್ ರನ್‌ಗೆ ವ್ಯಕ್ತಿ ಬಲಿ

ಪಡಿತರ ಅಕ್ಕಿ ಕಳ್ಳಸಾಗಣೆದಾರನಿಂದ ಹಣ ಸುಲಿಗೆ: ಬಳ್ಳಾರಿ SP ಗನ್ ಮ್ಯಾನ್ ಸೇರಿದಂತೆ ಮೂವರ ಬಂಧನ!

SCROLL FOR NEXT