ಪಿಣರಾಯಿ ವಿಜಯನ್ 
ದೇಶ

ನವದೆಹಲಿ: ಕೇರಳ ಸಿಎಂ ಪಿಣರಾಯಿ ವಿಜಯನ್ ಕೊಠಡಿಗೆ ಚಾಕು ಹಿಡಿದು ನುಗ್ಗಿಲು ಯತ್ನಿಸಿದ ವ್ಯಕ್ತಿ ಪೊಲೀಸರ ವಶಕ್ಕೆ

ದೆಹಲಿಯ ಕೇರಳ ಹೌಸ್ ನಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಚಾಕು ಹಿಡಿದುಕೊಂಡು ..

ನವದೆಹಲಿ: ದೆಹಲಿಯ ಕೇರಳ ಹೌಸ್ ನಲ್ಲಿ  ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಚಾಕು ಹಿಡಿದುಕೊಂಡು ನುಗ್ಗಲು ಯತ್ನಿಸಿದ ಘಟನೆ ನಡೆದಿದೆ,
ಬೆಳಗ್ಗೆ 9.45ರ ವೇಳೆ ಪಿಣರಾಯಿ ವಿಜಯನ್ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು, ಈ ವೇಳೆ ವಿಮಲ್ ಕುಮಾರ್ ಎಂಬಾತ ಚಾಕು ಹಿಡಿದು ನುಗ್ಗಲು ಯತ್ನಿಸಿದ್ದಾನೆ. 
ಕೂಡಲೇ ಕಾರ್ಯಪ್ರವೃತ್ತರಾದ ರಕ್ಷಣಾ ಸಿಬ್ಬಂದಿ ಆತನನ್ನು ವಶಕ್ಕೆ ತೆಗೆದುಕೊಂಡು ಚಾಕು ಕಸಿದುಕೊಂಡಿದ್ದಾರೆ, ಆತ ಸಿಎಂ ಮುಂದೆ ಆತ್ಮಹತ್ಯೆ ಯತ್ನ ಮಾಡಲು ಬಂದಿರಬಹುದು ಎಂದು ಶಂಕಿಸಲಾಗಿದೆ. 
ಕಳೆದ ವರ್ಷ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಆರ್ ಎಸ್ ಎಸ್ ನಾಯಕರೊಬ್ಬರಿಂದ ಜೀವ ಬೆದರಿಕೆ ಬಂದಿತ್ತು, ಪಿಣರಾಯಾ ತಲೆ ಕತ್ತರಿಸುವವರಿಗೆ 1 ಕೋಟಿ ರು ಇನಾಮು ಕೊಡುವುದಾಗಿ ಘೋಷಿಸಿದ್ದರು..

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿ

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

ಹಾಡಹಗಲೇ, ನಡುರಸ್ತೆಯಲ್ಲಿ ಲಾಯರ್ ಗೆ ಗುಂಡಿಕ್ಕಿ ಹತ್ಯೆ, ಬೈಕ್ ಸ್ಟಾರ್ಟ್ ಆಗದೇ ಹಂತಕರ ಪರದಾಟ! Video

SCROLL FOR NEXT