ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ವಸತಿ ನಿಲಯದಿಂದ ಬಾಲಕಿ ಎಸ್ಕೇಪ್; 24 ಮಂದಿ ರಕ್ಷಣೆ, ಇಬ್ಬರ ಬಂಧನ

ವಸತಿ ನಿಲಯದಿಂದ ಬಾಲಕಿಯೊಬ್ಬಳು ಪರಾರಿಯಾಗಿದ್ದು, ಉಳಿದ 24 ಬಾಲಕಿಯರನ್ನು ರಕ್ಷಿಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ...

ದಿಯೋರಿಯಾ: ವಸತಿ ನಿಲಯದಿಂದ ಬಾಲಕಿಯೊಬ್ಬಳು ಪರಾರಿಯಾಗಿದ್ದು, ಉಳಿದ 24 ಬಾಲಕಿಯರನ್ನು ರಕ್ಷಿಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸಿಬಿಐ ಪರವಾನಗಿ ನವೀಕರಣ ಪರೀಶೀಲನೆ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ವಸತಿ ನಿಲಯದಲ್ಲಿ ಬಂಧಿತ ಇಬ್ಬರು ದಂಪತಿಗಳಾಗಿದ್ದಾರೆ, ವಸತಿ ನಿಲಯದಿಂದ ಪರಾರಿಯಾಗಿದ್ದ ಬಾಲಕಿಯೊಬ್ಬಳು ಪೊಲೀಸರಿಗೆ ಮಾಹಿತಿ ನೀಡಿ ತಮ್ಮನ್ನು ಸೇವಕರಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ವಿಷಯ ತಿಳಿಸಿದ್ದಳು
ನಮ್ಮ ತಂಡ ಸಂಸ್ಥೆಗೆ ತೆರಳಿ ಅದನ್ನು ಮುಚ್ಚುವಂತೆ ಕೇಳಿದಾಗ ಅಲ್ಲಿನ ನಿರ್ದೇಶಕರು ನಮ್ಮವರ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದರು. ಇಂದು ಅಲ್ಲಿಂದ ಬಾಲಕಿ ಪರಾರಿಯಾಗಿದ್ದಾಳೆ, ನಮಗೆ ಇಂದು ಸತ್ಯ ಅರ್ಥವಾಗಿದೆ, 24 ಬಾಲಕಿಯರನ್ನು ರಕ್ಷಿಸಲಾಗಿದೆ ಎಂದು ಎಸ್ ಪಿ ತಿಳಿಸಿದ್ದಾರೆ,
ಸಂಸ್ಥೆಯ ನಿರ್ದೇಶಕಿ ಗಿರಿಜಾ ತ್ರಿಪಾಠಿ ಮತ್ತು ಆಕೆಯ ಪತಿ ಪತಿಯನ್ನು ಬಂಧಿಸಲಾಗಿದೆ, ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT