ಬಿಹಾರ ಪ್ರಕರಣದ ಬೆನ್ನಲ್ಲೇ, ವಸತಿ ನಿಲಯಗಳ ಆಡಿಟ್ ಗೆ ಮುಂದಾದ ದೆಹಲಿ ಸರ್ಕಾರ 
ದೇಶ

ಬಿಹಾರ ಪ್ರಕರಣದ ಬೆನ್ನಲ್ಲೇ, ವಸತಿ ನಿಲಯಗಳ ಆಡಿಟ್ ಗೆ ಮುಂದಾದ ದೆಹಲಿ ಸರ್ಕಾರ

ಬಿಹಾರ ಹಾಗೂ ಉತ್ತರ ಪ್ರದೇಶಗಳಲ್ಲಿ ವಸತಿ ನಿಲಯಗಳಲ್ಲಿ ಲೈಂಗಿಕ ಕಿರುಕುಳ ಪ್ರಕರಣ ಬಯಲಾಗುತ್ತಿದ್ದಂತೆಯೇ ದೆಹಲಿ ಸರ್ಕಾರ ತನ್ನ ವ್ಯಾಪ್ತಿಗೆ ಬರುವ ವಸತಿ ನಿಲಯಗಳ ಆಡಿಟ್ ಗೆ ಮುಂದಾಗಿದೆ.

ನವದೆಹಲಿ: ಬಿಹಾರ ಹಾಗೂ ಉತ್ತರ ಪ್ರದೇಶಗಳಲ್ಲಿ ವಸತಿ ನಿಲಯಗಳಲ್ಲಿ ಲೈಂಗಿಕ ಕಿರುಕುಳ ಪ್ರಕರಣ ಬಯಲಾಗುತ್ತಿದ್ದಂತೆಯೇ ದೆಹಲಿ ಸರ್ಕಾರ ತನ್ನ ವ್ಯಾಪ್ತಿಗೆ ಬರುವ ವಸತಿ ನಿಲಯಗಳ ಆಡಿಟ್ ಗೆ ಮುಂದಾಗಿದೆ. 
ಈ ಬಗ್ಗೆ ದೆಹಲಿಯ ಸಮಾಜ ಕಲ್ಯಾಣ ಸಚಿವ ರಾಜೇಂದ್ರ ಪಾಲ್ ಗೌತಮ್ ಹೇಳಿಕೆ ನೀಡಿದ್ದು, ಖಾಸಗಿ ಹಾಗೂ ಸರ್ಕಾರಿ ವಸತಿ ನಿಲಯಗಳ ಆಡಿಟ್ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ. 
ಬಿಹಾರ ಹಾಗೂ ಉತ್ತರ ಪ್ರದೇಶ ಘಟನೆಗಳು ಆಘಾತ ಉಂಟುಮಾಡಿದೆ. ಈ ರೀತಿಯ ಘಟನೆಗಳು ದೆಹಲಿಯಲ್ಲಿ ನಡೆಯದಂತೆ ಎಚ್ಚರ ವಹಿಸಲು ಆಡಿಟ್ ನಡೆಸಲು ಆದೇಶಿಸಲಾಗಿದೆ ಎಂದು ದೆಹಲಿ ಸಚಿವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!