ಸಾಂದರ್ಭಿಕ ಚಿತ್ರ 
ದೇಶ

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯಸಂಸ್ಕಾರಕ್ಕೆ ರಾಹುಲ್, ರಜನಿ ಆಗ್ರಹ

ಮರೀನಾ ಬೀಚ್ ನಲ್ಲಿಯೇ ಕರುಣಾನಿಧಿ ಅಂತ್ಯಸಂಸ್ಕಾರವಾಗಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೂಪರ್ ಸ್ಟಾರ್ ಕಮ್ ರಾಜಕಾರಣಿ ರಜನಿಕಾಂತ್ ಅಲ್ಲಿನ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಚೆನ್ನೈ : ಮರೀನಾ ಬೀಚ್ ನಲ್ಲಿಯೇ ಕರುಣಾನಿಧಿ ಅಂತ್ಯಸಂಸ್ಕಾರವಾಗಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೂಪರ್ ಸ್ಟಾರ್  ಕಮ್ ರಾಜಕಾರಣಿ ರಜನಿಕಾಂತ್  ಅಲ್ಲಿನ ಸರ್ಕಾರವನ್ನು  ಒತ್ತಾಯಿಸಿದ್ದಾರೆ.

 ಜಯಲಲಿತಾ ಹಾಗೂ ಕರುಣಾನಿಧಿ ತಮಿಳು ಜನರ ಧ್ವನಿಯಾಗಿದ್ದರು. ಆ ಧ್ವನಿಗೆ  ಮರೀನಾ ಬೀಚ್ ನಲ್ಲಿ  ಸ್ಥಳವಕಾಶ ಪಡೆಯುವ ಅರ್ಹತೆ ಹೊಂದಿದೆ. ತಮಿಳುನಾಡಿನ ಈಗಿನ ನಾಯಕರು ದುಃಖದ ಈ ಸಮಯದಲ್ಲಿ ಘನತೆ ತೋರುತ್ತಾರೆ ಎಂದು ಭಾವಿಸಿರುವುದಾಗಿ ರಾಹುಲ್ ಗಾಂಧಿ ಟ್ವೀಟರ್ ನಲ್ಲಿ ಹೇಳಿದ್ದಾರೆ.
ಅಣ್ಣಾ ದೂರೈ ಬಳಿಯೇ ಕರುಣಾನಿಧಿ ಅವರನ್ನು ಅಂತ್ಯಸಂಸ್ಕಾರ ಮಾಡಲು ತಮಿಳುನಾಡು ಸರ್ಕಾರ ಕ್ರಮ ಕೈಗೊಳ್ಳಬೇಕು. ಇದು ನನ್ನ ದಯನೀಯ ಕೋರಿಕೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ