ಉದ್ಧವ್ ಠಾಕ್ರೆ 
ದೇಶ

ರಾಜ್ಯಸಭಾ ಉಪಾಧ್ಯಕ್ಷ ಹುದ್ದೆ: ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಗೆ ಶಿವಸೇನೆ ಬೆಂಬಲ!

ಬಿಜೆಪಿಯ ಪರಿತ್ಯಕ್ತ ಮಿತ್ರ ಪಕ್ಷ ಶಿವಸೇನೆ ನಾಳೆ ನಡೆಯಲಿರುವ ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದೆ...

ನವದೆಹಲಿ: ಬಿಜೆಪಿಯ ಪರಿತ್ಯಕ್ತ ಮಿತ್ರ ಪಕ್ಷ ಶಿವಸೇನೆ ನಾಳೆ ನಡೆಯಲಿರುವ ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದೆ. 
ಆಗಸ್ಟ್ 9ರಂದು ನಡೆಯುವ ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನ ಚುನಾವಣೆಗೆ ಎನ್‌ಡಿಎ ತನ್ನ ಅಭ್ಯರ್ಥಿಯಾಗಿ ಜೆಡಿಯು ಪಕ್ಷದ ಹರಿವಂಶ ನಾರಾಯಣ ಸಿಂಗ್ ಅವರನ್ನು ಕಣಕ್ಕಿಳಿಸಿದೆ. 
ಶಿವಸೇನೆಯ ಸಂಸದ ಅನಿಲ್ ದೇಸಾಯಿ ಅವರು ನಾವು ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ. 
ಇನ್ನು ವಿಪಕ್ಷಗಳು ಲೋಕಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಯ ಮೇಲಿನ ಮತದಾನದಿಂದ ಶಿವಸೇನೆ ಹೊರಗುಳಿದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ಶಾಂತಿ ಒಪ್ಪಂದದತ್ತ ಅಮೆರಿಕಾ; ಅಣ್ವಸ್ತ್ರ ತ್ಯಜಿಸಲು ಒಪ್ಪಿದ ಟೆಹ್ರಾನ್, ಟ್ರಂಪ್ ಮಹತ್ವದ ಹೇಳಿಕೆ..!

ಭಾರತೀಯ ಸೇನೆಗೆ ಹೊಸ ಸಾರಥಿ: CDS ಆಗಿ ಎನ್‌ಎಸ್ ರಾಜಾ ಸುಬ್ರಮಣಿ ಅಧಿಕಾರ ಸ್ವೀಕಾರ..!

US-Iran war: ಶಾಂತಿ ಕರಡು ಪ್ರತಿಗೆ ತಿದ್ದುಪಡಿ: ಪರಮಾಣು ಮುಕ್ತ ಇರಾನ್‌ಗೆ ಟ್ರಂಪ್ ಪಟ್ಟು, ಕೊನೆ ಕ್ಷಣದಲ್ಲಿ ಬಿಗ್ ಶಾಕ್ ಕೊಟ್ಟ ಅಮೆರಿಕಾ..!

ರೂ.1,413 ಕೋಟಿ ಆಸ್ತಿ, ರೂ.900 ಕೋಟಿಯ ಮಾಲ್.. ಆದ್ರೆ ನಮ್ಮ ಮುಂದಿನ ಸಿಎಂ ಡಿಕೆಶಿ ಹೆಸರಲ್ಲಿರೋದು ಒಂದೇ ಒಂದು ಹಳೇ ಕ್ವಾಲಿಸ್ ಕಾರ್..!

ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಭಾರೀ ಕಸರತ್ತು: ಸಿದ್ದು-ಡಿಕೆಶಿ ಬಣ ಸಮತೋಲನಕ್ಕೆ ಮಾಸ್ಟರ್‌ಪ್ಲ್ಯಾನ್, 11:11:11 ಫಾರ್ಮುಲಾಗೆ ಹೈಕಮಾಂಡ್ ಗ್ರೀನ್ ಸಿಗ್ನಲ್..?

SCROLL FOR NEXT