ಹೆದ್ದಾರಿಗಳಲ್ಲಿ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕಾಗಿ 1,800 ಯೋಜನೆಗಳು! 
ದೇಶ

ಹೆದ್ದಾರಿಗಳಲ್ಲಿ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕಾಗಿ 1,800 ಯೋಜನೆಗಳು!

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಗಳನ್ನು ಪರಿಹರಿಸುವುದಕ್ಕಾಗಿ ಕೇಂದ್ರ ಸರ್ಕಾರ ಸುಮಾರು 60,000 ಕಿ.ಮೀ ವ್ಯಾಪ್ತಿಯಪ್ಪಿ ಒಟ್ಟು 1,800 ಯೋಜನೆಗಳನ್ನು ಪ್ರಾರಂಭಿಸಲಿವೆ.

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಗಳನ್ನು  ಪರಿಹರಿಸುವುದಕ್ಕಾಗಿ ಕೇಂದ್ರ ಸರ್ಕಾರ ಸುಮಾರು 60,000 ಕಿ.ಮೀ ವ್ಯಾಪ್ತಿಯಪ್ಪಿ ಒಟ್ಟು 1,800 ಯೋಜನೆಗಳನ್ನು ಪ್ರಾರಂಭಿಸಲಿವೆ.
ಕೇಂದ್ರ ಸರ್ಕಾರ ಈ ಬಗ್ಗೆ ಸಂಸತ್ ಗೆ ಆ.08 ರಂದು ಮಾಹಿತಿ ನೀಡಿದ್ದು, ಈ ಯೋಜನೆಗಳ ಪೈಕಿ 295 ಯೋಜನೆಗಳು ಸೇತುವೆ ನಿರ್ಮಾಣ, ರಸ್ತೆ ನಿರ್ಮಾಣದ್ದಾಗಿದ್ದು 2019 ರ ಮಾರ್ಚ್ ವೇಳೆಗೆ ಮುಕ್ತಾಯಗೊಳ್ಳಲಿದೆ ಎಂದು ಹೆದ್ದಾರಿ, ರಸ್ತೆ ಖಾತೆ ರಾಜ್ಯ ಸಚಿವ ಮನ್ಸುಖ್ ಮಾಂಡವಿಯಾ ಮಾಹಿತಿ ನೀಡಿದ್ದಾರೆ. 
ಟ್ರಾಫಿಕ್ ಜಾಮ್ ಸಮಸ್ಯೆಗಳನ್ನು  ಪರಿಹರಿಸುವುದಕ್ಕಾಗಿ ರಸ್ತೆ ಅಗಲೀಕರಣ, ಅಂಡರ್ ಪಾಸ್, ಮೇಲ್ಸೇತುವೆಗಳನ್ನು ನಿರ್ಮಾಣ ಮಾಡುವುದಕ್ಕೆ ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.  1,837 ಯೋಜನೆಗಳಿಗೆ 6.45 ಲಕ್ಷ ಕೋಟಿ ರೂಪಾಯಿಗಳಷ್ಟು ವೆಚ್ಚವಾಗಲಿದೆ ಎಂದು ಸರ್ಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ