ರಾಜ್ಯಸಭೆ ಉಪಸಭಾಪತಿಯಾಗಿ ಹರಿವಂಶ್ ಸಿಂಗ್ ಆಯ್ಕೆ: ಶುಭಾಶಯ ಕೋರಿದ ಪ್ರಧಾನಿ ಮೋದಿ 
ದೇಶ

ರಾಜ್ಯಸಭೆ ಉಪಸಭಾಪತಿಯಾಗಿ ಹರಿವಂಶ್ ಸಿಂಗ್ ಆಯ್ಕೆ: ಶುಭಾಶಯ ಕೋರಿದ ಪ್ರಧಾನಿ ಮೋದಿ

ರಾಜ್ಯಸಭೆ ಉಪಸಭಾಪತಿಯಾಗಿ ಎನ್'ಡಿಎ ಅಭ್ಯರ್ಥಿ ಹರಿವಂಶ್ ಸಿಂಗ್ ಅವರು ಭರ್ಜರಿ ಗೆಲವು ಸಾಧಿಸಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಶುಭಾಶಯಗಳನ್ನು ತಿಳಿಸಿದ್ದಾರೆ...

ನವದೆಹಲಿ: ರಾಜ್ಯಸಭೆ ಉಪಸಭಾಪತಿಯಾಗಿ ಎನ್'ಡಿಎ ಅಭ್ಯರ್ಥಿ ಹರಿವಂಶ್ ಸಿಂಗ್ ಅವರು ಭರ್ಜರಿ ಗೆಲವು ಸಾಧಿಸಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಶುಭಾಶಯಗಳನ್ನು ತಿಳಿಸಿದ್ದಾರೆ. 
ಪಿ.ಜೆ ಕುರಿಯನ್ ಅವರ ನಿವೃತ್ತಿ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಮತದಾನದಲ್ಲಿ ಹರಿವಂಶ್ ನಾರಾಯಣ್ ಸಿಂಗ್ ಅವರು ಗೆಲವು ಸಾಧಿಸಿದ್ದಾರೆ. ಒಟ್ಟು ಮತಗಳ ಪೈಕಿ ಹರಿವಂಶ ಅವರು 125 ಮತಗಳನ್ನು ಪಡೆಯುವ ಮೂಲಕ ಗೆಲವು ಸಾಧಿಸಿದ್ದಾರೆ. 
ಈ ಹಿನ್ನಲೆಯಲ್ಲಿ ಮಾತನಾಡಿರುವ ಪ್ರಧಾನಿ ಮೋದಿಯವರು, ಇಡೀ ಸದನದ ಪರವಾಗಿ ಹರಿವಂಶ ಜೀ ಅವರಿಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ. ಹರಿವಂಶ ಅವರು ಬರವಣಿಗೆ ಪ್ರತಿಭೆಯ ಮೂಲಕ ಆಶೀರ್ವಾದ ಪಡೆದುಕೊಂಡಿದ್ದಾರೆ. ಅಲ್ಲದೆ, ಮಾಜಿ ಪ್ರಧಾನಮಂತ್ರಿ ಚಂದ್ರ ಶೇಖರ್ ಜೀ ಅವರಿಗೆ ನೆಚ್ಚಿನ ವ್ಯಕ್ತಿಯಾಗಿದ್ದಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್