ಸಂಗ್ರಹ ಚಿತ್ರ 
ದೇಶ

ಅಂಬೇಡ್ಕರ್ ಪ್ರತಿಮೆಗೆ ಬಿಜೆಪಿ ಮುಖಂಡರಿಂದ ಮಾಲಾರ್ಪಣೆ: ದಲಿತ ವಕೀಲರಿಂದ ಗಂಗಾಜಲದಲ್ಲಿ ಶುದ್ದೀಕರಣ!

ಬಿಜೆಪಿ ರಾಜ್ಯ ಕಾರ್ಯದರ್ಶಿ ಸುನೀಲ್ ಬನ್ಸಾಲ್ ಶುಕ್ರವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದರು, ಆದರೆ ಇದೇ ವೇಳೆ ...

ಮೀರತ್: ಬಿಜೆಪಿ ರಾಜ್ಯ ಕಾರ್ಯದರ್ಶಿ ಸುನೀಲ್ ಬನ್ಸಾಲ್ ಶುಕ್ರವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದರು, ಆದರೆ ಇದೇ ವೇಳೆ ಪ್ರತಿಮೆಯನ್ನು ಕೆಲ ದಲಿತ ವಕೀಲರು ಹಾಲು ಮತ್ತು ಗಂಗಾಜಲದಿಂದ ಶುದ್ದೀಕರಿಸಿರುವ ಘಟನೆ ಮೀರತ್ ನಲ್ಲಿ ನಡೆದಿದೆ.
ಜಿಲ್ಲಾ ನ್ಯಾಯಾಲಯದ ಮುಂದೆ ಇರುವ ಅಂಬೇಡ್ಕರ್ ಪ್ರತಿಮೆಗೆ ಸುನೀಲ್ ಬನ್ಸಾಲಿ ಮಾಲಾರ್ಪಣೆ ಮಾಡಿದ್ದರು, ಇದರಿಂದ ಪ್ರತಿಮೆ ಕೊಳಕಾಗಿತ್ತು , ಅದಕ್ಕಾಗಿ ಹಾಲು ಮತ್ತು ಗಂಗಾಜಲದಿಂದ ಶುದ್ದಿಕರೀಸಿವೆ ಎಂದು ಹೇಳಿದ್ದಾರೆ..
ಬಿಜೆಪಿ ಸರ್ಕಾರ ದಲಿತರನ್ನು ತುಳಿಯುತ್ತಿದೆ,  ಅಂಬೇಡ್ಕರ್ ಗಾಗಿ ಅವರು ಏನೂ ಮಾಡಲಿಲ್ಲ,ತಮ್ಮ ಪಕ್ಷದ ಪರವಾಗಿ ಪ್ರಚಾರ ಪಡೆದುಕೊಳ್ಳಲು ಮಾತ್ರ ಅಂಬೇಡ್ಕರ್ ಹೆಸರನ್ನು ಬಳಸಿಕೊಳ್ಳುತ್ತಿದೆ, ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel