ಜಿತೇಂದ್ರ ಸಿಂಗ್ 
ದೇಶ

ಅಕ್ರಮ ಬಾಂಗ್ಲಾ, ರೋಹಿಂಗ್ಯ ವಲಸಿಗರನ್ನು ಕರೆತಂದಿದ್ದೇ ಕಾಂಗ್ರೆಸ್: ಜಿತೇಂದ್ರ ಸಿಂಗ್

ಭಾರತಕ್ಕೆ ಅಕ್ರಮ ಬಾಂಗ್ಲಾ, ರೋಹಿಂದ್ಯ ವಲಸಿಗರನ್ನು ಕರೆತಂದಿದ್ದೇ ಕಾಂಗ್ರೆಸ್ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪಿಸಿದ್ದಾರೆ.

ಭಾರತಕ್ಕೆ ಅಕ್ರಮ ಬಾಂಗ್ಲಾ, ರೋಹಿಂದ್ಯ ವಲಸಿಗರನ್ನು ಕರೆತಂದಿದ್ದೇ ಕಾಂಗ್ರೆಸ್ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪಿಸಿದ್ದಾರೆ. 
ಕಾದು ನೋಡಿ, ಅಸ್ಸಾಂ ನಲ್ಲಿ ಅಕ್ರಮ ಬಾಂಗ್ಲಾದೇಶಿಗಳನ್ನು ಗುರಿತಿಸಿರುವಂತೆ ರೋಹಿಂಗ್ಯ ಮುಸ್ಲಿಮರನ್ನೂ ಸಹ ಗುರುತಿಸಿ ದೇಶದಿಂದ ಹೊರಗೆ ಕಳಿಸಲಾಗುತ್ತದೆ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ. ಇದೇ ವೇಳೆ  ಜಮ್ಮು-ಕಾಶ್ಮೀರದ ಬಗ್ಗೆಯೂ ಮಾತನಾಡಿರುವ  ಜಿತೇಂದ್ರ ಸಿಂಗ್ , ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ನ ಯಕರಿಗೆ ಜಮ್ಮು-ಕಾಶ್ಮೀರದಿಂದ ಹೊರ ಭಾಗದ ರಾಜ್ಯಗಳಿಂದ ತಮ್ಮ ಸೊಸೆಯಂದಿರನ್ನು ಕರೆತರುವುದಕ್ಕೆ ಯಾವುದೇ ಸಮಸ್ಯೆ ಇರುವುದಿಲ್ಲ, ವರದಕ್ಷಿಣೆ, ಫ್ಲ್ಯಾಟ್ ಗಳನ್ನು ಪಡೆಯುವುದಕ್ಕೂ ಯಾವುದೇ ಸಮಸ್ಯೆ ಇರುವುದಿಲ್ಲ ಆದರೆ ತಮ್ಮದೇ  ಹೆಣ್ಣುಮಕ್ಕಳನ್ನು ಬೇರೆಡೆಗೆ ಮದುವೆ ಮಾಡಿ ಕಳಿಸಬೇಕಾದರೆ ಪಿತ್ರಾರ್ಜಿತ ಆಸ್ತಿಯಲ್ಲಿ ಹಕ್ಕನ್ನು ನಿರಾಕರಿಸುತ್ತಾರೆ. 
ಇನ್ನು ತಮ್ಮ ಮಕ್ಕಳ ವಿದ್ಯಾಭ್ಯಾಸದ ವಿಷಯದ ಬಗ್ಗೆ ಎಚ್ಚರಿಕೆ ವಹಿಸುವ ಜಮ್ಮು-ಕಾಶ್ಮೀರದ ಎನ್ ಸಿ, ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಮಾತ್ರ ಸ್ಥಳೀಯ ಯುವಕರಿಗೆ ಉದ್ಯೋಗ ಸಿಗಲು ಸಹಕಾರಿಯಾಗುವಂತೆ ಬೇರೆಯವರಿಗೆ ಕೈಗಾರಿಕೆ ಸ್ಥಾಪನೆ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಜಿತೇಂದ್ರ ಸಿಂಗ್ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT