ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ 
ದೇಶ

ರಾಖಿ, ಗಣೇಶ ಮೂರ್ತಿಗಳ ಮೇಲಿನ ತೆರಿಗೆಯಲ್ಲಿ ವಿನಾಯಿತಿ: ಹಣಕಾಸು ಸಚಿವ

ರಕ್ಷಾ ಬಂಧನ, ಗಣೇಶ ಉತ್ಸವಗಳು ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಖಿ ಹಾಗೂ ಗಣೇಶ ಮೂರ್ತಿಗಳ ಮೇಲಿನ ತೆರಿಗೆಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಭಾನುವಾರ ಹೇಳಿದ್ದಾರೆ...

ನವದೆಹಲಿ: ರಕ್ಷಾ ಬಂಧನ, ಗಣೇಶ ಉತ್ಸವಗಳು ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಖಿ ಹಾಗೂ ಗಣೇಶ ಮೂರ್ತಿಗಳ ಮೇಲಿನ ತೆರಿಗೆಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಭಾನುವಾರ ಹೇಳಿದ್ದಾರೆ. 
ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಕ್ಷಾ ಬಂಧನ ಹತ್ತಿರ ಬರುತ್ತಿದೆ. ಹೀಗಾಗಿ ರಾಖಿಗಳ ಮೇಲಿನ ಜಿಎಸ್'ಟಿ ಹಾಗೂ ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಎಲ್ಲಾ ರೀತಿಯ ಮೂರ್ತಿಗಳು, ಕರಕುಶಲ ವಸ್ತುಗಳು, ಕೈಮಗ್ಗದ ಮೇಲಿನ ತೆರಿಗೆಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಹೇಳಿದ್ದಾರೆ. 
ರಕ್ಷಾ ಬಂಧನ ಹಾಗೂ ಗಣೇಶ ಉತ್ಸವ ನಮ್ಮ ಪರಂಪರೆಯಾಗಿದೆ. ಇವೆಲ್ಲವನ್ನೂ ನಾವು ಬಹಳ ಗೌರವಯುತವಾಗಿ ನಡೆಸಿಕೊಂಡು ಹೋಗಬೇಕಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!

ಮಧ್ಯಪ್ರದೇಶ: ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾ ಮರಿ ಸಾವು!

'ದೇಶಕ್ಕೆ ಬೇಕಿರುವುದು ಸಾಕ್ಷ್ಯವೇ ಹೊರತು ಆರೋಪಗಳಲ್ಲ; ರಾಹುಲ್ ಗಾಂಧಿಯದ್ದು 'ಪೊಳ್ಳು' ಪ್ರತಿಭಟನೆ, ಆರೋಪ: ಬಿಜೆಪಿ ವಾಗ್ದಾಳಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!