ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ 
ದೇಶ

ವಾಜಪೇಯಿ ಆರೋಗ್ಯ ಮತ್ತಷ್ಟು ಕ್ಷೀಣ: ಜೊತೆಗಿದ್ದ ದಿನಗಳ ನೆನೆದು ಭಾವುಕರಾದ ಒಡಿಶಾ ಸಿಎಂ

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿರುವ ಹಿನ್ನಲೆಯಲ್ಲಿ ಜೊತೆಗಿದ್ದ ದಿನಗಳನ್ನು ನೆನೆದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಭಾವುಕರಾದರು...

ಭುವನೇಶ್ವರ್: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿರುವ ಹಿನ್ನಲೆಯಲ್ಲಿ ಜೊತೆಗಿದ್ದ ದಿನಗಳನ್ನು ನೆನೆದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಭಾವುಕರಾದರು. 
ವಾಜಪೇಯಿ ಸ್ಥಿತಿ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಪಟ್ನಾಯಕ್ ಅವರು ಹಳೆಯ ದಿನಗಳನ್ನು ನೆನೆದು ಭಾವುಕರಾದರು. 
ವಾಜಪೇಯಿ ಅತ್ಯುತ್ತಮ ನಾಯಕ. ಅವರೊಂದಿಗೆ ಕೆಲಸ ಮಾಡುವುದು ಯಾವಾಗಲೂ ಅತ್ಯುತ್ತಮವಾದ ಅನುಭವ. ಶೀಘ್ರದಲ್ಲಿಯೇ ರಾಜಧಾನಿ ದೆಹಲಿಗೆ ಭೇಟಿ ನೀಡುತ್ತೇನೆಂದು ಹೇಳಿದ್ದಾರೆ. 
ನವೀನ್ ಪಟ್ನಾಯಕ್ ಹಾಗೂ ವಾಜಪೇಯಿಯವರು ಬಲವಾದ ರಾಜಕೀಯ ಬಾಂಧವ್ಯವನ್ನು ಹೊಂದಿದ್ದರು. ಪಟ್ನಾಯಕ್ ಅವರು ಬಿಜು ಜನತಾ ದಳ ಪಕ್ಷ, ವಾಜಪೇಯಿ ನೇತೃತ್ವದ ಎನ್'ಡಿಎ ಸರ್ಕಾರದೊಂದಿಗೆ ಕೈಜೋಡಿಸಿ 1998-2004ರವರೆಗೂ ಸರ್ಕಾರ ನಡೆಸಿತ್ತು. ವಾಜಪೇಯಿಯವರ ಸಂಪುಟದಲ್ಲಿ ಪಟ್ನಾಯಕ್ ಅವರು ಗಣಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT