ಅಟಲ್ ಬಿಹಾರಿ ವಾಜಪೇಯಿ 
ದೇಶ

ವಾಜಪೇಯಿ ಅವರಿಗೆ ಸಿಗಡಿ ಮೀನಿನ ಖಾದ್ಯ ಅಂದ್ರೆ ಪಂಚಪ್ರಾಣ!

ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಭೋಜನ ಪ್ರಿಯರಾಗಿದ್ದರು...

ನವದೆಹಲಿ: ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಭೋಜನ ಪ್ರಿಯರಾಗಿದ್ದರು.
ವಾಜಪೇಯಿ ಅವರಿಗೆ ಸಿಹಿ ತಿಂಡಿ ಮತ್ತು ಸಿಗಡಿ ಮೀನಿನ ಖಾದ್ಯ, ಮಾಂಸಾಹಾರ ಎಂದರೆ ಅವರಿಗೆ ಪಂಚಪ್ರಾಣ. ಗುಲಾಬ್ ಜಾಮೂನು, ಕುರುಕಲು ತಿಂಡಿ, ಸಿಗಡಿ ಮೀನು, ಕಬಾಬ್ ಗಳನ್ನು ಅವರು ತುಂಬಾ ಇಷ್ಟಪಟ್ಟು ತಿನ್ನುತ್ತಿದ್ದರು. 
ಇನ್ನು ಅವರು ಎಲ್ಲಿಗೆ ಹೋದರು ಸ್ಥಳೀಯ ತಿಂಡಿ, ತಿನಿಸುಗಳ ರುಚಿ ನೋಡುವ ಹವ್ಯಾಸವಿತ್ತು. ಹೈದರಾಬಾದ್ ಗೆ ಹೋದರೆ ಬಿರಿಯಾನಿ, ಲಖನೌದಲ್ಲಿ ಗಲೋಟಿ ಕಬಾಬ್, ಕೋಲ್ಕತ್ತದಲ್ಲಿ ಪಚ್ಕಾಸ್ ಸವಿಯುತ್ತಿದ್ದರು. 
ವಾಜಪೇಯಿ ಅವರು ಸಂಜೆ ವೇಳೆ ಚಾಟ್ ಮಸಾಲಾ, ಪಾನಿಪೂರಿ, ಪಕೋಡ ಮತ್ತು ಜತೆಗೊಂಡು ಕಪ್ ಮಸಾಲಾ ಚಹಾ ಕುಡಿಯುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ