ಕೇರಳ ಪ್ರವಾಹ 
ದೇಶ

ಪ್ರವಾಹ ಪೀಡಿತ ಕೇರಳದ ಜನರ 'ಹೋರಾಟದ ಛಲಕ್ಕೆ' ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

ಪ್ರವಾಹ ಪೀಡಿತ ಕೇರಳದ ಜನರ ' ಹೋರಾಟದ ಛಲಕ್ಕೆ ' ಪ್ರಧಾನಿ ನರೇಂದ್ರಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದೊಂದಿಗೆ ಇಡೀ ದೇಶವು ಬೆಂಬಲವಾಗಿ ನಿಂತಿದೆ ಎಂದು ಅವರು ಹೇಳಿದ್ದಾರೆ.

ನವದೆಹಲಿ:ಪ್ರವಾಹ ಪೀಡಿತ ಕೇರಳದ ಜನರ  'ಹೋರಾಟದ ಛಲಕ್ಕೆ' ಪ್ರಧಾನಿ ನರೇಂದ್ರಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದೊಂದಿಗೆ ಇಡೀ ದೇಶವು ಬೆಂಬಲವಾಗಿ ನಿಂತಿದೆ ಎಂದು ಅವರು ಹೇಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳ  ಪರಾಮರ್ಶೆಯ ಉನ್ನತ ಮಟ್ಟದ ಸಭೆಯ ನಂತರ ಸರಣಿ ಟ್ವೀಟ್ ಪ್ರಕಟಿಸಿರುವ ನರೇಂದ್ರಮೋದಿ,"ಕೇರಳದಾದ್ಯಂತ ನಿಲ್ಲದ ಪ್ರವಾಹದಿಂದಾಗಿ ತಮ್ಮ ಜೀವನವನ್ನು ಕಳೆದುಕೊಂಡವರ ಕುಟುಂಬಗಳು ನನ್ನ  ಮೊದಲ ಆಲೋಚನೆಗಳು, ಗಾಯಗೊಂಡವರು ಶೀಘ್ರದಲ್ಲಿಯೇ  ಚೇತರಿಕೆಗೊಳ್ಳಲಿ ಎಂದು ಆಶಿಸುತ್ತೇನೆ ಹಾಗೂ  ನಾವು ಕೇರಳದ ಜನರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ