ನೀರವ್ ಮೋದಿ 
ದೇಶ

ಇಂಗ್ಲೆಂಡ್ ನಲ್ಲಿರುವ ನೀರವ್ ಮೋದಿ ಹಸ್ತಾಂತರಕ್ಕೆ ಸಿಬಿಐ ಮನವಿ

ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರ ಉದ್ಯಮಿ ನೀರವ್ ಮೋದಿ ಇಂಗ್ಲೆಂಡ್ ನಲ್ಲಿರುವುದು ದೃಢಪಟ್ಟಿದ್ದು, ಆತನ ಹಸ್ತಾಂತರಿಸುವಂತೆ ಸಿಬಿಐ ಮನವಿ ಸಲ್ಲಿಸಿದೆ.

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರ ಉದ್ಯಮಿ ನೀರವ್ ಮೋದಿ ಇಂಗ್ಲೆಂಡ್ ನಲ್ಲಿರುವುದು  ದೃಢಪಟ್ಟಿದ್ದು, ಆತನ ಹಸ್ತಾಂತರಿಸುವಂತೆ ಸಿಬಿಐ ಮನವಿ ಸಲ್ಲಿಸಿದೆ.
ಮೋದಿ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಗೃಹ ಸಚಿವಾಲಯದ ಮನವಿಯನ್ನು  ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ವೀಕರಿಸಿದ್ದು, ಈ ಮನವಿಯನ್ನು  ಲಂಡನ್ ಸರ್ಕಾರಕ್ಕೆ ರವಾನಿಸುವಂತೆ ಲಂಡನ್ ನಲ್ಲಿರುವ ಭಾರತೀಯ  ಹೈಕಮೀಷನ್ ಗೆ  ಕಳುಹಿಸಲಾಗಿದೆ ಎಂದು  ರಾಜ್ಯಸಭೆಗೆ ಹೇಳಿದ್ದರು.
2002 ರಿಂದಲೂ  ಇಂಗ್ಲೆಂಡ್ ಹೋಗಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಪೈಕಿ ಮೋದಿ 29 ನೇ ಯವರಾಗಿದ್ದಾರೆ.  ಮದ್ಯ ಉದ್ಯಮಿ ವಿಜಯ್ ಮಲ್ಯ ಹಸ್ತಾಂತರ ಪ್ರಕರಣ ವಿಚಾರಣೆ ಹಂತದಲ್ಲಿದ್ದು,  ಕಳೆದ 16 ವರ್ಷಗಳಿಂದಲೂ 9 ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳ ಹಸ್ತಾಂತರಕ್ಕೆ ಇಂಗ್ಲೆಂಡ್ ನಿರಾಕರಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!