ಮತಗಳಿಗಾಗಿ ಬಿಜೆಪಿ ವಾಜಪೇಯಿ ಚಿತಾಭಸ್ಮ ಹಿಡಿದು ದೇಶಾದ್ಯಂತ ತಿರುಗುತ್ತಿದೆ: ಮಾಜಿ ಪ್ರಧಾನಿಯ ಸೋದರ ಸಂಬಂಧಿ 
ದೇಶ

ಮತಗಳಿಗಾಗಿ ಬಿಜೆಪಿ ವಾಜಪೇಯಿ ಚಿತಾಭಸ್ಮ ಹಿಡಿದು ದೇಶಾದ್ಯಂತ ತಿರುಗುತ್ತಿದೆ: ಮಾಜಿ ಪ್ರಧಾನಿ ಸೋದರ ಸಂಬಂಧಿ

ಬಿಜೆಪಿ ನಾಯಕರು ಮತಗಳಿಗಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ಹಿಡಿದು ದೇಶಾದ್ಯಂತ ತಿರುಗುತ್ತಿದ್ದಾರೆ ಎಂದು ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸಂಬಂಧಿ

ಬಿಜೆಪಿ ನಾಯಕರು ಮತಗಳಿಗಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ಹಿಡಿದು ದೇಶಾದ್ಯಂತ ತಿರುಗುತ್ತಿದ್ದಾರೆ ಎಂದು ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸಂಬಂಧಿ ಹಾಗೂ ಕಾಂಗ್ರೆಸ್ ನಾಯಕಿ ಕರುಣಾ ಶುಕ್ಲಾ ಆರೋಪಿಸಿದ್ದಾರೆ. 
ಪ್ರಮುಖವಾಗಿ ಚತ್ತೀಸ್ ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಅವರ ವಿರುದ್ಧ ಅಸಮಾಧಾವ ವ್ಯಕ್ತಪಡಿಸಿರುವ ಕರುಣಾ ಶುಕ್ಲಾ, ವಾಜಪೇಯಿ ಅವರ ಚಿತಾಭಸ್ಮದ ವಿಷಯದಲ್ಲೂ ಚತ್ತೀಸ್ ಗಢ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. 
ವಾಜಪೇಯಿ ಅವರು ಚತ್ತೀಸ್ ಗಢವನ್ನು ಪ್ರತ್ಯೇಕ ರಾಜ್ಯವನ್ನಾಗಿಸಿದಾಗಿನಿಂದ ಹಿಡಿದು ಈ ವರೆಗೂ ರಮಣ್ ಸಿಂಗ್ ಹಾಗೂ ಅವರ ಸಚಿವ ಸಂಪುಟ ವಾಜಪೇಯಿ ಅವರನ್ನು ಎಂದಿಗೂ ಸ್ಮರಿಸಿಲ್ಲ. ರಮಣ್ ಸಿಂಗ್ ತಮ್ಮ ಭಾಷಣದಲ್ಲಿ ಒಮ್ಮೆಯೂ ಅಟಲ್ ಜೀ ಅವರ ಹೆಸರನ್ನು ಉಲ್ಲೇಖಿಸಿಲ್ಲಆದರೆ ಈಗ ರಾಜಕೀಯ ಲಾಭಕ್ಕಾಗಿ ವಾಜಪೇಯಿ ಅವರ ಚಿತಾ ಭಸ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕರುಣಾ ಶುಕ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!