ಲಾಲೂ ಪ್ರಸಾದ್ ಯಾದವ್ 
ದೇಶ

ಲಾಲು ಜಾಮೀನು ಅವಧಿ ವಿಸ್ತರಣೆಗೆ ಹೈಕೋರ್ಟ್ ನಕಾರ; ಆಗಸ್ಟ್ 30ರೊಳಗೆ ಶರಣಾಗಲು ಆದೇಶ

ಮೇವು ಹಗರಣ ಕೇಸಿನಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಆರ್ ಜೆಡಿ ಮುಖ್ಯಸ್ಥ ...

ರಾಂಚಿ: ಮೇವು ಹಗರಣ ಕೇಸಿನಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಜಾಮೀನು ಅವಧಿಯನ್ನು ವಿಸ್ತರಿಸಲು ಜಾರ್ಖಂಡ್ ಹೈಕೋರ್ಟ್ ನಿರಾಕರಿಸಿದೆ ಅಲ್ಲದೆ ಆಗಸ್ಟ್ 30ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೇಳಿದೆ. ವೈದ್ಯಕೀಯ ಪರೀಕ್ಷೆ, ಅನಾರೋಗ್ಯ ಹಿನ್ನಲೆಯಲ್ಲಿ ಆಗಸ್ಟ್ 27ರವರೆಗೆ ಜಾಮೀನಿನಲ್ಲಿರುವ ಲಾಲೂ ಪ್ರಸಾದ್ ಯಾದವ್ ಮತ್ತೆ 3 ತಿಂಗಳವರೆಗೆ ವಿಸ್ತರಿಸುವಂತೆ ಕೋರಿದ್ದರು.

ಲಾಲೂ ಪ್ರಸಾದ್ ಯಾದವ್ ಅವರು ಪ್ರಸ್ತುತ ಮುಂಬೈಯ ಏಷಿಯಾನ್ ಹಾರ್ಟ್ ಇನ್ಸ್ ಟಿಟ್ಯೂಟ್ ನಲ್ಲಿ ದಾಖಲಾಗಿದ್ದಾರೆ. ಇನ್ನು ಮುಂದೆ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಅವರ ಪರ ವಕೀಲ ಪ್ರಭಾತ್ ಕುಮಾರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!