ರಕ್ಷಾ ಬಂಧನ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಮಕ್ಕಳು 
ದೇಶ

ರಕ್ಷಾ ಬಂಧನ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಮಕ್ಕಳು

ದೇಶದಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಶಾಲಾ ಮಕ್ಕಳು ರಾಖಿ ಕಟ್ಟಿ ಸಂಭ್ರವನ್ನು ಆಚರಿಸಿದರು...

ನವದೆಹಲಿ: ದೇಶದಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಶಾಲಾ ಮಕ್ಕಳು ರಾಖಿ ಕಟ್ಟಿ ಸಂಭ್ರವನ್ನು ಆಚರಿಸಿದರು. 
ಶಾಲಾ ಮಕ್ಕಳು, ಅಂಗವಿಕಲರು ಪ್ರಧಾನಿ ಮೋದಿ ಹಾಗೂ ಕೋವಿಂದ್ ಅವರಿಗೆ ರಾಖಿ ಕಟ್ಟಿ ಸಂಭ್ರಮವನ್ನು ಆಚರಿಸಿದರು. 
ಗುಜರಾತ್ ರಾಜ್ಯ ಮಹಿಳಾ ಸಂಸದರು, ಉತ್ತರಪ್ರದೇಶ ಮತ್ತು ವಾರಣಾಸಿಯ ವಿಧವೆಯರೂ ಕೂಡ ಪ್ರಧಾನಿ ಮೋದಿಯವರಿಗೆ ರಾಖಿ ಕಟ್ಟಿ ಸಂತಸವನ್ನು ಹಂಚಿಕೊಂಡರು. 
ಇನ್ನು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರಿಗೆ ರಾಖಿ ಕಟ್ಟಿ ಸಂಸತವನ್ನು ಹಂಚಿಕೊಂಡರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel