ಪಿಣರಾಯ್ ವಿಜಯನ್ 
ದೇಶ

ವಿಶ್ವದೆಲ್ಲೆಡೆಯ ಎಲ್ಲಾ ಮಲಯಾಳಿಗಳು ತಮ್ಮ 1 ತಿಂಗಳ ವೇತನ ನೀಡಿ: ಸಿಎಂ ಪಿಣರಾಯ್ ವಿಜಯನ್ ಆಗ್ರಹ

ಜಗತ್ತಿನಾದ್ಯಂತ ಇರುವ ಎಲ್ಲಾ ಮಲಯಾಳಿಗಳು ತಮ್ಮ 1 ತಿಂಗಳ ವೇತನವನ್ನು ಕೇರಳ ಪ್ರವಾಹ ಸಂತ್ರಸ್ತರಿಗೆ ನೀಡಬೇಕು ಎಂದು...

ತಿರುವನಂತಪುರ: ಜಗತ್ತಿನಾದ್ಯಂತ ಇರುವ ಎಲ್ಲಾ ಮಲಯಾಳಿಗಳು ತಮ್ಮ 1 ತಿಂಗಳ ವೇತನವನ್ನು ಕೇರಳ ಪ್ರವಾಹ ಸಂತ್ರಸ್ತರಿಗೆ ನೀಡಬೇಕು ಎಂದು ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಆಗ್ರಹಿಸಿದ್ದಾರೆ.
ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪಿಣರಾಯ್ ವಿಜಯನ್, ಪ್ರಪಂಚಾದ್ಯಂತ ಇರುವ ಮಲಯಾಳಿಗಳು ಒಗ್ಗೂಡಬೇಕು, ಕೇರಳವನ್ನು ಪುನರ್ ನಿರ್ಮಿಸಲು ಹಣ ತೊಡಕಾಗಬಾರದು, ಹೀಗಾಗಿ ಕೇರಳ ರಾಜ್ಯವನ್ನು ಪುನರ್ ನಿರ್ಮಾಣ ಮಾಡಲು ಎಲ್ಲಾ ಮಲಯಾಳಿಗಳು ತಮ್ಮ ಒಂದು ತಿಂಗಳ ವೇತನವನ್ನು ನೀಡಬೇಕು ಎಂದು ಹೇಳಿದ್ದಾರೆ.
ಒಂದೇ ಬಾರಿಗೆ ಎಲ್ಲರೂ ತಮ್ಮ ಒಂದು ತಿಂಗಳ ವೇತನ ನೀಡಲು ಸಾಧ್ಯವಿಲ್ಲ, ನಿಮಗೆ ಹಣ ನೀಡಲು 10 ತಿಂಗಳ ಸಮಯ ಇರುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ