ನರೇಂದ್ರ ಮೋದಿ 
ದೇಶ

ಕ್ರೀಡೆ, ಫಿಟ್ನೆಸ್ ಸಂಬಂಧಿತ ಚಟುವಟಿಕೆಗಳಿಗೆ ಆದ್ಯತೆ ನೀಡಿ: ದೇಶದ ಜನರಿಗೆ ಪ್ರಧಾನಿ ಮೋದಿ ಸಲಹೆ

ಈ ವರ್ಷ ಭಾರತೀಯ ಕ್ರೀಡಾಪಟುಗಳ ಪಾಲಿಗೆ ಮುಖ್ಯವಾಗಿದೆ, ಕಾಮನ್ ವೆಲ್ತ್, ಏಷ್ಯನ್ ಗೇಮ್ಸ್ ಸೇರಿದಂತೆ ವಿವಿಧ ಟೂರ್ನ್ ಮೆಂಟ್ ಗಳಲ್ಲಿ ಭಾರತೀಯ ...

ನವದೆಹಲಿ: ಈ ವರ್ಷ ಭಾರತೀಯ ಕ್ರೀಡಾಪಟುಗಳ ಪಾಲಿಗೆ ಮುಖ್ಯವಾಗಿದೆ, ಕಾಮನ್ ವೆಲ್ತ್, ಏಷ್ಯನ್ ಗೇಮ್ಸ್ ಸೇರಿದಂತೆ ವಿವಿಧ ಟೂರ್ನ್ ಮೆಂಟ್ ಗಳಲ್ಲಿ ಭಾರತೀಯ ಕ್ರೀಡಾಪಟುಗಳು ಹಲವು ಸಾಧನೆ ಮಾಡಿದ್ದಾರೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಕ್ರೀಡಾಪಟುಗಳನ್ನು ಉದ್ದೇಶಿಸಿ ಟ್ವೀಟ್ ಮಾಡಿರುವ ಮೋದಿ, ದೇಶದ ಜನತೆ ಕ್ರೀಡೆ ಹಾಗೂ ಫಿಟ್ನೆಸ್ ಸಂಬಂಧಿತ ಚಟವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು, ಆ ಮೂಲಕ ಆರೋಗ್ಯಯುತ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದ್ದಾರೆ.
ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಕ್ರೀಡಾ ಪಟುಗಳಿಗೆ ನಾನು ಸೆಲ್ಯೂಟ್ ಹೊಡೆಯುತ್ತೇನೆ, ಹಲವು ಕ್ರೀಡೆಗಳಲ್ಲಿ ಹಲವು ಮಂದಿ ಮೈಲಿಗಲ್ಲು ಸ್ಥಾಪಿಸಿದ್ದಾರೆ, ನಮ್ಮ ಕ್ರೀಡಾ ಪಟುಗಳಿಗೆ ಈ ವರ್ಷ ಅತ್ಯುತ್ತಮವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; ಇಂದಿರಾನಗರ - ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತ!

ಅಮೆರಿಕ- ಇರಾನ್ ಶಾಂತಿ ಒಪ್ಪಂದ: ಜೂನ್ 17 ರಿಂದ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 11 ಹಡಗುಗಳು! ಇನ್ನೂ ಎಷ್ಟಿವೆ ಗೊತ್ತಾ?

ಬೆಂಗಳೂರು ಮೂಲದ CRED ನಲ್ಲಿ Meta ಹೂಡಿಕೆ: ವಾಟ್ಸಾಪ್ ನ ಜಾಗತಿಕ ಮುಖ್ಯಸ್ಥರಾಗಿ ಶಾ ನೇಮಕಕ್ಕೆ ಕಾರಣಗಳೇನು?PhonePe, GooglePayಗೆ ಬೀಳುತ್ತಾ ಹೊಡೆತ?

ಮುಖ್ಯಮಂತ್ರಿ ಸಿ. ವಿಜಯ್ ಹುಟ್ಟುಹಬ್ಬ: ಎಲ್ಲಾ ವದಂತಿಗಳಿಗೆ ತೆರೆ ಎಳೆದ ಆಪ್ತ ಗೆಳತಿ ತ್ರಿಶಾ ಕೃಷ್ಣನ್!

ಉದ್ಧವ್ ಸೇನೆ ತೊರೆದು ಶಿಂಧೆ ಸೇನೆ ಸೇರಿದ ಬಂಡಾಯ ಸಂಸದರಿಗೆ ಬಂಪರ್ ಗಿಫ್ಟ್; ಅಭಿವೃದ್ಧಿ ಹಣ ಬಿಡುಗಡೆ