ಆ.31 ರಿಂದ ಕೈಲಾಸ ಮಾನಸಸರೋವರ ಯಾತ್ರೆ ಕೈಗೊಳ್ಳಲಿರುವ ರಾಹುಲ್ ಗಾಂಧಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆ.31 ರಿಂದ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳಲಿದ್ದಾರೆ.
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆ.31 ರಿಂದ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳಲಿದ್ದಾರೆ.
ಕಾಂಗ್ರೆಸ್ ಪಕ್ಷ ನೀಡಿರುವ ಮಾಹಿತಿಯ ಪ್ರಕಾರ ರಾಹುಲ್ ಗಾಂಧಿ 4-5 ದಿನಗಳ ಕಾಲ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಳ್ಳಲಿದ್ದಾರೆ. ಶಿವ ಭಕ್ತರಾಗಿರುವ ರಾಹುಲ್ ಗಾಂಧಿ ಕರ್ನಾಟಕ ಚುನಾವಣೆಯ ನಂತರ ಇದೇ ಮೊದಲ ಬಾರಿಗೆ ಧಾರ್ಮಿಕ ಯಾತ್ರೆ ಕೈಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.