ಎಸ್ ಪಿಯಿಂದ ಹೊರಬಂದ ಶಿವ್ ಪಾಲ್ ಯಾದವ್ ಹೊಸ ಪಕ್ಷ ಘೋಷಣೆ 
ದೇಶ

ಎಸ್ ಪಿಯಿಂದ ಹೊರಬಂದ ಶಿವ್ ಪಾಲ್ ಯಾದವ್ ಹೊಸ ಪಕ್ಷ ಘೋಷಣೆ

ಸಮಾಜವಾದಿ ಪಕ್ಷದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿರುವ ಶಿವಪಾಲ್ ಯಾದವ್ ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.

ಲಖನೌ: ಸಮಾಜವಾದಿ ಪಕ್ಷದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿರುವ ಶಿವಪಾಲ್ ಯಾದವ್ ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ. 
ಸಮಾಜವಾದಿ ಸೆಕ್ಯುಲರ್ ಮೋರ್ಚಾ ಎಂಬ ಹೊಸ ಪಕ್ಷವನ್ನು ಘೋಷಣೆ ಮಾಡಿರುವ ಶಿವಪಾಲ್ ಯಾದವ್ ಈ ಪಕ್ಷದೊಂದಿಗೆ ಸಣ್ಣ ಪಕ್ಷಗಳನ್ನು ಸಂಘಟಿಸುವುದಾಗಿ ಹೇಳಿದ್ದಾರೆ.  2019 ರ ಲೋಕಸಭಾ ಚುನಾವಣೆಯಲ್ಲಿ ಹೊಸ ಪಕ್ಷದಿಂದ ಅಭ್ಯರ್ಥಿಗಳು ಸ್ಪರ್ಧಿಸುತ್ತಾರಾ? ಎಂಬ ಪ್ರಶ್ನೆಗೆ ಶಿವಪಾಲ್ ಯಾದವ್ ಉತ್ತರಿಸಿಲ್ಲ. 
ಸಮಾಜವಾದಿ ಪಕ್ಷದಲ್ಲಿ ನನ್ನನ್ನು ಕಡೆಗಣಿಸಲಾಗಿತ್ತು. ನಾನೂ 2 ವರ್ಷ ಕಾದೆ ಆದರೆ ಪಕ್ಷದ ಕಾರ್ಯಕ್ರಮಗಳ ಬಗ್ಗೆ ನನಗೆ ಮಾಹಿತಿಯನ್ನೂ ನೀಡುತ್ತಿರಲಿಲ್ಲ, ನನಗೆ ಆಹ್ವಾನವನ್ನೂ ಕೊಡುತ್ತಿರಲಿಲ್ಲ ಎಂದು ಶಿವಪಾಲ್ ಯಾದವ್ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT