ಉತ್ತರಾಖಂಡದಲ್ಲಿ ಮಳೆ ಆರ್ಭಟ: ಭೂಕುಸಿತಕ್ಕೆ ಮೂವರು ಬಲಿ, 8 ಮಂದಿ ನಾಪತ್ತೆ 
ದೇಶ

ಉತ್ತರಾಖಂಡದಲ್ಲಿ ಮಳೆ ಆರ್ಭಟ: ಭೂಕುಸಿತಕ್ಕೆ ಮೂವರು ಬಲಿ, 8 ಮಂದಿ ನಾಪತ್ತೆ

ಕೇರಳ ರಾಜ್ಯ ತತ್ತರಿಸಿ ಹೊಗುವಂತೆ ಮಾಡಿದ್ದ ವರುಣನ ಆರ್ಭಟ ಇದೀಗ ಉತ್ತರಾಖಂಡ ರಾಜ್ಯದಲ್ಲಿ ತನ್ನ ರೌದ್ರ ನರ್ತನವನ್ನು ಮುಂದುವರೆಸಿದ್ದು, ಭಾರೀ ಮಳೆಯಾದ ಹಿನ್ನಲೆಯಲ್ಲಿ ಹಲವೆಡೆ ಭೂಕುಸಿತ ಸಂಭವಿಸಿದೆ ಎಂದು ಬುಧವಾರ...

ಉತ್ತರಾಖಂಡ: ಕೇರಳ ರಾಜ್ಯ ತತ್ತರಿಸಿ ಹೊಗುವಂತೆ ಮಾಡಿದ್ದ ವರುಣನ ಆರ್ಭಟ ಇದೀಗ ಉತ್ತರಾಖಂಡ ರಾಜ್ಯದಲ್ಲಿ ತನ್ನ ರೌದ್ರ ನರ್ತನವನ್ನು ಮುಂದುವರೆಸಿದ್ದು, ಭಾರೀ ಮಳೆಯಾದ ಹಿನ್ನಲೆಯಲ್ಲಿ ಹಲವೆಡೆ ಭೂಕುಸಿತ ಸಂಭವಿಸಿದೆ ಎಂದು ಬುಧವಾರ ತಿಳಿದುಬಂದಿದೆ. 
ಬುದ ಕೇದಾರ್ ಬಳಿಯ ಕೋಟ್ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿ, 8 ಮಂದಿ ಅವಶೇಷಗಳಡಿ ಸುಲುಕಿದ್ದಾರೆಂದು ವರದಿಗಳು ತಿಳಿಸಿವೆ. 
ಭೂಕುಸಿತ ಸಂಭವಿಸಿದ ಹಿನ್ನಲೆಯಲ್ಲಿ ಸ್ಥಳಕ್ಕೆ ದೌಡಾಯಿರುವ ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. 
ಕಾರ್ಯಾಚರಣೆ ವೇಳೆ ಈವರೆಗೂ ಮೂರು ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ