ಕಮಲ ಹಾಸನ್ 
ದೇಶ

ಸಂಸತ್ ಚುನಾವಣೆಗೆ ಸಿದ್ದ: ಕಮಲ ಹಾಸನ್

2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತಾವು ಸಿದ್ಧರಾಗುತ್ತಿರುವುದಾಗಿ ನಟ ಹಾಗೂ ಮಕ್ಕಳ್​ ನೀತಿ ಮಯಂ ಮುಖ್ಯಸ್ಥ ಕಮಲ್ ...

ಮಧುರೈ: 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತಾವು ಸಿದ್ಧರಾಗುತ್ತಿರುವುದಾಗಿ ನಟ ಹಾಗೂ  ಮಕ್ಕಳ್​ ನೀತಿ ಮಯಂ ಮುಖ್ಯಸ್ಥ ಕಮಲ್ ಹಾಸನ್ ಹೇಳಿದ್ದಾರೆ. 
ತಮಿಳುನಾಡಿನಲ್ಲಿ ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದನ್ನು ಹೇಳಿದ್ದಾರೆ. 2019ರ ಲೋಕಸಭೆ ಚುನಾವಣೆಗೆ ನಾವು ಸಿದ್ಧರಾಗುತ್ತಿದ್ದೇವೆ, ನಾವು ಈಗಾಗಲೇ ಸಿದ್ದರಿದ್ದೇವೆ ಎಂಬುದು ಸತ್ಯ ಎಂದು ಹೇಳಿದ್ದಾರೆ,
ಇನ್ನೂ ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸರ್ಕಾರಕ್ಕೆ ಸೂಕ್ತ ಬುದ್ಧಿ ಕಲಿಸುತ್ತೇವೆ ಎಂದು ಹೇಳಿದ್ದಾರೆ.
ತಿರುವೂರ್ ಮತ್ತು ತಿರುಪರಂಕುಡ್ರಮ್ ವಿಧಾನಸಭೆ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!