ಕಾಂಗ್ರೆಸ್-ಬಿಜೆಪಿ, 
ದೇಶ

ಕಾಂಗ್ರೆಸ್‌ಗೆ ಮತ ಹಾಕದಿದ್ದರೆ ಕೊಲೆ ಮಾಡ್ತೀನಿ: ಬಿಜೆಪಿ ಸದಸ್ಯ

ಬಿಜೆಪಿ ನಾಯಕನೊಬ್ಬನು ಮತದಾರರಿಗೆ ಕಾಂಗ್ರೆಸ್ ಗೆ ಮತ ನೀಡದವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡಿದ್ದ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ...

ಭೋಪಾಲ್: ಬಿಜೆಪಿ ನಾಯಕನೊಬ್ಬನು ಮತದಾರರಿಗೆ ಕಾಂಗ್ರೆಸ್ ಗೆ ಮತ ನೀಡದವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡಿದ್ದ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 
ಭೋಪಾಲ್ ನ ಜುರಹ ಗ್ರಾಮದ ಸರಪಂಚ್ ಆಗಿರುವ ಬಿಜೆಪಿ ನಾಯಕ ಮತದಾರರಿಗೆ ಕೊಲೆ ಬೆದರಿಕೆ ಹಾಕಿದ್ದು ಆತನ ವಿರುದ್ಧ ಪ್ರಕರಣ ದಾಖಲಾಗಿದೆ. 
ಮಧ್ಯಪ್ರದೇಶದ ಚತಾರ್ಪುರ್ ಜಿಲ್ಲೆಯ ರಾಜ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು ಇದೇ ಕ್ಷೇತ್ರದ ಜುರಹ ಎಂಬ ಗ್ರಾಮದ ಪ್ರದೀಪ್ ಸಿಂಗ್ ಅಲಿಯಾಸ್ ಧಂದೂ ಬೆದರಿಕೆಯೊಡಿದ್ದಾನೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. 
ಈ ಸಂಬಂಧ ಜುರಹ ಗ್ರಾಮದ ನಿವಾಸಿ ಭಗೀರಥ ಕುಶ್ವಾಹ್ ಎಂಬುವರು ಚರ್ತಾಪುರ ಜಿಲ್ಲೆಯ ಪೊಲೀಸ್ ಅಧೀಕ್ಷಕ ವಿನೀತ್ ಖನ್ನಾಗೆ ದೂರು ನೀಡಿದ್ದಾರೆ. ಧಂದೂ ಬೆದರಿಕೆಯೊಡ್ಡಿರುವ ಈ ಆಡಿಯೋ ಸಂಭಾಷಣೆ ಸಹ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!