ಸಂಗ್ರಹ ಚಿತ್ರ 
ದೇಶ

ಬಿಹಾರ ನಂತರ ಪಶ್ಚಿಮ ಬಂಗಾಳದಲ್ಲೂ ಮದ್ಯ ನಿಷೇಧಿಸುವಂತೆ ಬಿಜೆಪಿ ಆಗ್ರಹ

ಬಿಹಾರದಂತೆ ಪಶ್ಚಿಮ ಬಂಗಾಳದಲ್ಲೂ ಮದ್ಯ ಮಾರಾಟ ನಿಷೇಧಿಸುವಂತೆ ಬಿಜೆಪಿ ಒತ್ತಾಯಿಸಲಿದೆ ಎಂದು ಮುಕುಲ್ ರಾಯ್ ಹೇಳಿದ್ದಾರೆ....

ಕೊಲ್ಕೊತಾ:  ಬಿಹಾರದಂತೆ ಪಶ್ಚಿಮ ಬಂಗಾಳದಲ್ಲೂ ಮದ್ಯ ಮಾರಾಟ ನಿಷೇಧಿಸುವಂತೆ ಬಿಜೆಪಿ ಒತ್ತಾಯಿಸಲಿದೆ ಎಂದು ಮುಕುಲ್ ರಾಯ್ ಹೇಳಿದ್ದಾರೆ.
ಶಾಂತಿಪುರದಲ್ಲಿ ಮಾತನಾಡಿದ ಬಿಜೆಪಿ ನಾಯಕ ಮುಕುಲ್ ರಾಯ್ , ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ 2010 ರಲ್ಲಿ ತಾವು ನೀಡಿದ್ದ ಆಶ್ವಾಸನೆಯಂತೆ ಮದ್ಯಮಾರಾಟ ನಿಷೇಧ ಮಾಡಿಲ್ಲ, ಆದರೆ ಸಾರಾಯಿ ಖರೀದಿಸುವಂತೆ ಜನರನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ,  ಅವರು ಸದ್ಯ ಅಸ್ಥಿತ್ವದಲ್ಲಿರುವ ಮಮತಾ ಬ್ಯಾನರ್ಜಿ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಮಾರಾಟಕ್ಕೆ ಲೈಸೆನ್ಸ್ ನೀಡಲಾಗುತ್ತಿದೆ, ಹೀಗಾಗಿ ಪಶ್ಚಿಮ ಬಂಗಾಳದಲ್ಲೂ ಮದ್ಯ ನಿಷೇಧ ಮಾಡುವಂತೆ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ