ರಾಹುಲ್ ಗಾಂಧಿ 
ದೇಶ

ಮೋದಿ,ಕೆಸಿಆರ್ ,ಓವೈಸಿ ಒಂದೇ, ಅವರಿಂದ ಮರಳಾಗಬೇಡಿ- ತೆಲಂಗಾಣ ಜನತೆಗೆ ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ, ಟಿ ಆರ್ ಎಸ್ ಮುಖ್ಯಸ್ಥ ಕೆ. ಚಂದ್ರಶೇಖರ್ ಹಾಗೂ ಎಐಎಂಐಎಂ ಮುಖಂಡ ಅಸಾದುದ್ದೀನ್ ಒವೈಸಿ ಮೂವರು ಒಂದೇ , ಅವರಿಂದ ತೆಲಂಗಾಣ ಜನತೆ ಮರುಳಾಗಬೇಡಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಟಿ ಆರ್ ಎಸ್ ಮುಖ್ಯಸ್ಥ ಕೆ. ಚಂದ್ರಶೇಖರ್ ಹಾಗೂ ಎಐಎಂಐಎಂ ಮುಖಂಡ ಅಸಾದುದ್ದೀನ್ ಒವೈಸಿ ಮೂವರು ಒಂದೇ , ಅವರಿಂದ ತೆಲಂಗಾಣ ಜನತೆ ಮರುಳಾಗಬೇಡಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಟಿಆರ್ ಎಸ್ ಬಿಜೆಪಿಯ ಬಿ ಟೀಮ್  , ಓವೈಸಿಯ ಎಐಎಂಐಎಂ ಬಿಜೆಪಿಯ ಸಿ ಟೀಮ್ ನಂತಿದ್ದು,  ಬಿಜೆಪಿ ಹಾಗೂ ಕೆಸಿಆರ್ ವಿರುದ್ಧದ  ಮತಗಳನ್ನು  ವಿಭಜಿಸಲಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia War: Strait of Hormuz ಕುರಿತು ಮೋದಿ-ಟ್ರಂಪ್ ಮಹತ್ವದ ಚರ್ಚೆ; ಇಂಧನ ಪೂರೈಕೆ ಸಮಸ್ಯೆಗೆ ಸಿಗುತ್ತಾ ಪರಿಹಾರ?

IPL ಇತಿಹಾಸದಲ್ಲೇ ಅತಿದೊಡ್ಡ ಮಾರಾಟ: 16,000 ಕೋಟಿ ರೂಗೆ RCB ಸೇಲ್, ಹೊಸ ಮಾಲೀಕರು ಯಾರು ಗೊತ್ತಾ?

IPL 2026: RCB ಅಭ್ಯಾಸದ ವೇಳೆ ಜರ್ಸಿಯಲ್ಲಿ 11 ನಂಬರ್, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಸೀಟುಗಳು ಸದಾ ಖಾಲಿ!

West Asia energy crisis: ಇಂಧನ ಬಿಕ್ಕಟ್ಟಿನಿಂದ ಮತ್ತೊಂದು ಕೋವಿಡ್ ಮಾದರಿಯ ಲಾಕ್ ಡೌನ್?

ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲು ಯಾರ ಒಪ್ಪಿಗೆಯ ಅಗತ್ಯವಿಲ್ಲ: ಕೇಂದ್ರ ಸರ್ಕಾರ

SCROLL FOR NEXT