ಕ್ರಿಶ್ಚಿಯನ್ ಮೈಕೆಲ್‌ 
ದೇಶ

ಅಗಸ್ಟಾ ಹಗರಣ: ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಗೆ 5 ದಿನಗಳ ಕಾಲ ಸಿಬಿಐ ಕಸ್ಟಡಿ

,600 ಕೋಟಿ ರೂ ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್ ಹಗರಣದಲ್ಲಿ ಮಧ್ಯವರ್ತಿ ಹಾಗೂ ವಿವಿಐಪಿ ಆರೋಪಿಯಾಗಿರುವ ಕ್ರಿಶ್ಚಿಯನ್ ಮೈಕೆಲ್‌ನನ್ನು ದೆಹಲಿ ನ್ಯಾಯಾಲಯ ಐದು ದಿನಗಳ ಕಾಲ ಸಿಬಿಐ....

ನವದೆಹಲಿ: 3,600 ಕೋಟಿ ರೂ ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್ ಹಗರಣದಲ್ಲಿ ಮಧ್ಯವರ್ತಿ ಹಾಗೂ ವಿವಿಐಪಿ ಆರೋಪಿಯಾಗಿರುವ ಕ್ರಿಶ್ಚಿಯನ್ ಮೈಕೆಲ್‌ನನ್ನು ದೆಹಲಿ ನ್ಯಾಯಾಲಯ ಐದು ದಿನಗಳ ಕಾಲ ಸಿಬಿಐ ವಶಕ್ಕೆ ಒಪಿಸಿದೆ.
ಮಂಗಳವಾರ ರಾತ್ರಿ ಗಡೀಪಾರಾಗಿದ್ದ ಕ್ರಿಶ್ಚಿಯನ್‌ ಮೈಕೆಲ್‌ನನ್ನುಬುಧವಾರ  ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಗೆ ಹಾಜರುಪಡಿಸಿದ್ದರು.
ಈ ವೇಳೆ ಸಿಬಿಐ ಮೈಕೆಲ್ ಅವರನ್ನು 14 ದಿನಗಳ ಕಾಲ ಕಸ್ಟಡಿಗಾಗಿ ಮನವಿ ಮಾಡಿತ್ತು. ಆದರೆ ನ್ಯಾಯಾಲಯ ಐದು ದಿನಗಳ ಕಾಲ ವಶಕ್ಕೆ ನೀಡಿ ಆದೇಶಿಸಿದೆ.
ಡಿಸೆಂಬರ್ 10 ರಂದು ಮೈಕೆಲ್ ಅವರನ್ನು ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ಯುಕೆ ಪ್ರಜೆಯಾಗಿರುವ ಮೈಕೆಲ್ ದುಬೈನಿಂದ ಮಂಗಳವಾರ ರಾತ್ರಿ ಭಾರತಕ್ಕೆ ಗಡೀಪಾರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!