ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಜಸ್ತಾನ ಚುನಾವಣೆ: ರಸ್ತೆ ಮೇಲೆ ಇವಿಎಂ ಪತ್ತೆ, ಇಬ್ಬರು ಅಮಾನತು

ರಾಜಸ್ಥಾನ ವಿಧಾನಸಭಾ ಚುನಾವಣೆ ನಿನ್ನೆಯಷ್ಟೇ ಮುಗಿದಿದ್ದು, ಕಿಸಾನ್ ಗಂಜ್ ವಿಧಾನಸಭಾ ಕ್ಷೇತ್ರದ ರಸ್ತೆ ಸಮೀಪ ಬ್ಯಾಲೆಟ್ ಬಾಕ್ಸ್ ಪತ್ತೆಯಾಗಿದ್ದು, ಇಬ್ಬರು ...

ರಸ್ತೆ ಮೇಲೆ ಇವಿಎಂ ಯಂತ್ರ ಪತ್ತೆ
Shilpa D
Updated On : 8 Dec 2018, 2:36 am
ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆ  ನಿನ್ನೆಯಷ್ಟೇ ಮುಗಿದಿದ್ದು, ಕಿಸಾನ್ ಗಂಜ್ ವಿಧಾನಸಭಾ ಕ್ಷೇತ್ರದ ರಸ್ತೆ ಸಮೀಪ ಬ್ಯಾಲೆಟ್ ಬಾಕ್ಸ್ ಪತ್ತೆಯಾಗಿದ್ದು, ಇಬ್ಬರು ಚುನಾವಣಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಬರಾನ್ ಜಿಲ್ಲೆಯ ಕಿಸಾನ್ ಗಂಜ್ ಪ್ರದೇಶದ ಶಹಾಬಾದ್ ಇವಿಎಂ ಪತ್ತೆಯಾಗಿವೆ, ಈ ಹಿನ್ನೆಲೆಯಲ್ಲಿ ಬೇಜವಾಬ್ದಾರಿತನ ತೋರಿದ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ರಸ್ತೆಯಲ್ಲಿ ಪತ್ತೆಯಾದ ಬ್ಯಾಲೆಟ್ ಬಾಕ್ಸ್ ಅನ್ನು ಕಿಸಾನ್ ಗಂಜ್ ನ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. ರಾಜಸ್ಥಾನದಲ್ಲಿ ಶುಕ್ರವಾರ ವಿಧಾನಸಭಾ ಚುನಾವಣೆಯ ನಿಟ್ಟಿನಲ್ಲಿ ಮತದಾನ ನಡೆದಿತ್ತು. ದಾಖಲೆ ಎಂಬಂತೆ ಶೇ.73.85ರಷ್ಟು ಮತದಾನವಾಗಿತ್ತು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement