ಸೋನಿಯಾ ಗಾಂಧಿ 
ದೇಶ

ಸೋನಿಯಾ ಗಾಂಧಿ 72ನೇ ಜನ್ಮದಿನ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ

ಯುಪಿಎ ಒಕ್ಕೂಟ ಅಧ್ಯಕ್ಷೆ, ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರಿಗೆ ಇಂದು 72ನೇ ಜನಮ್ದಿನದ ಸಂಭ್ರಮ. ಈ ಸಮಯದಲ್ಲಿ ಪ್ರಧಾನಿ ಮೋದಿ ಸೇರಿ ಅನೇಕ ಗಣ್ಯರು ಅವರಿಗೆ ಶುಭ ಹಾರೈಸಿದ್ದಾರೆ.

:ನವದೆಹಲಿ ಯುಪಿಎ ಒಕ್ಕೂಟ ಅಧ್ಯಕ್ಷೆ, ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರಿಗೆ ಇಂದು 72ನೇ ಜನಮ್ದಿನದ ಸಂಭ್ರಮ. ಈ ಸಮಯದಲ್ಲಿ ಪ್ರಧಾನಿ ಮೋದಿ ಸೇರಿ ಅನೇಕ ಗಣ್ಯರು ಅವರಿಗೆ ಶುಭ ಹಾರೈಸಿದ್ದಾರೆ.
"ಸೋನಿಯಾ ಗಾಂಧಿ ಅವರಿಗೆ ಜನ್ಮ ದಿನದ ಶುಭಾಶಯಗಳು, ನಿಮ್ಮ ಸುದೀರ್ಘ ಆಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ" ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡಿದ್ದಾರೆ.

Best wishes to Smt. Sonia Gandhi Ji on her birthday. I pray for her long and healthy life.

— Narendra Modi (@narendramodi) December 9, 2018
ಕರ್ನಾಟಕ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಸೋನಿಯಾ ಅವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದು “ಭಾರತದ ರಾಜಕೀಯ ಇತಿಹಾಸದಲ್ಲಿ ಮಾತ್ರವಲ್ಲ, ವಿಶ್ವದ ಇತಿಹಾಸದಲ್ಲಿ ಕೂಡ ಸೋನಿಯಾ ಗಾಂಧಿ ಅವರಂತೆ ದೇಶದ ನಾಯಕತ್ವ ವಹಿಸುವ ಅವಕಾಶ ಜನಮತದ ಮೂಲಕ ಮನೆಬಾಗಿಲಿಗೆ ಬಂದಾಗ ತ್ಯಾಗ ಮಾಡಿದ ಇನ್ನೊಂದು ಉದಾಹರಣೆ ಸಿಗಲಾರದು,”  ಎಂದು ಟ್ವೀಟ್ ಮಾಡಿದ್ದಾರೆ.

ಭಾರತದ ರಾಜಕೀಯ ಇತಿಹಾಸದಲ್ಲಿ ಮಾತ್ರವಲ್ಲ, ವಿಶ್ವದ ಇತಿಹಾಸದಲ್ಲಿ ಕೂಡಾ @SoniaGandhi_FC ಅವರಂತೆ ದೇಶದ ನಾಯಕತ್ವ ವಹಿಸುವ ಅವಕಾಶ ಜನಮತದ ಮೂಲಕ ಮನೆಬಾಗಿಲಿಗೆ ಬಂದಾಗ ತ್ಯಾಗ ಮಾಡಿದ ಇನ್ನೊಂದು ಉದಾಹರಣೆ ನಮಗೆ ಸಿಗಲಾರದು.
ನಿಮ್ಮ ಮಾತೃಹೃದಯಕ್ಕೆ ಸಲಾಂ.
ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.@INCKarnataka pic.twitter.com/GvyngZgaa1

— Siddaramaiah (@siddaramaiah) December 9, 2018
ಕಾಂಗ್ರೆಸ್ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ, ರಾಜ್ ಬಬ್ಬರ್, ಪಂಜಾಬ್ ಮುಖ್ಯಮಂತ್ರಿ ಕ್ಯಾ. ಅಮರೀಂದರ್ ಸಿಂಗ್, ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಸೇರಿ ಅನೇಕ ಗಣ್ಯರು ಕಾಂಗ್ರೆಸ್ ಅಧಿನಾಯಕಿಗೆ ಜನ್ಮ ದಿನದಂದು ಶುಭಕಾಮನೆಗಳನ್ನು ತಿಳಿಸಿದ್ದಾರೆ. ಸೋನಿಯಾ ಅವರ ಹುಟ್ಟುಹಬ್ಬವನ್ನು ಆಚರಿಸಲು ದೆಹಲಿಯ ಅವರ ನಿವಾಸದೆದುರು ಕಾಂಗ್ರೆಸ್‌ ಕಾರ್ಯಕರ್ತರು ಜಮಾಯಿಸಿದ್ದಾರೆ.

My best wishes to you Smt Sonia Gandhi Ji on your birthday. May you have a healthy and prosperous life and may you continue to guide us all with your leadership for many more years to come. #HappyBirthdaySoniaGandhi pic.twitter.com/Cx2JkKehnF

— Capt.Amarinder Singh (@capt_amarinder) December 9, 2018

My best wishes to Smt. Sonia Gandhi ji on your birthday. Your dignified presence and dedicated service to the nation and @INCIndia continue to inspire us. I pray for your long and healthy life!#HappyBirthdaySoniaGandhi

— Jyotiraditya Scindia (@JM_Scindia) December 9, 2018

My best wishes on your birthday Sonia Gandhi Ji. I pray for your long life and happiness in all you do

— Mamata Banerjee (@MamataOfficial) December 9, 2018

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!