Twitter CEO 
ದೇಶ

ಈಗ ಮಯನ್ಮಾರ್ ಬಗ್ಗೆ ಟ್ವೀಟ್ ಮಾಡಿ ವಿವಾದಕ್ಕೆ ಗುರಿಯಾದ ಟ್ವಿಟರ್ ಸಿಇಒ

ಇತ್ತೀಚೆಗಷ್ಟೇ ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಪೋಸ್ಟರ್ ನ್ನು ಹಿಡಿದು ವಿವಾದಕ್ಕೆ ಗುರಿಯಾಗಿದ್ದ ಟ್ವಿಟರ್ ಸಿಇಒ ಜಾಕ್ ಡೋರ್ಸೆ ಈಗ ಮತ್ತೊಮ್ಮೆ ಇಂಥಹದ್ದೇ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ.

ಇತ್ತೀಚೆಗಷ್ಟೇ ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಪೋಸ್ಟರ್ ನ್ನು ಹಿಡಿದು ವಿವಾದಕ್ಕೆ ಗುರಿಯಾಗಿದ್ದ ಟ್ವಿಟರ್ ಸಿಇಒ ಜಾಕ್ ಡೋರ್ಸೆ ಈಗ ಮತ್ತೊಮ್ಮೆ ಇಂಥಹದ್ದೇ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. 
ಮಯನ್ಮಾರ್ ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಆರೋಪಗಳ ಹೊರತಾಗಿಯೂ ಟ್ವಿಟರ್ ಸಿಇಒ ಮಯನ್ಮಾರ್ ನ್ನು ಪ್ರವಾಸಿ ತಾಣವನ್ನಾಗಿ ಪ್ರಮೋಟ್ ಮಾಡಿದ್ದಾರೆ.  ಇತ್ತೀಚೆಗಷ್ಟೇ ತಾವು ಮಯನ್ಮಾರ್ ಗೆ ತೆರಳಿದ್ದ ಅನುಭವವನ್ನು ಹಂಚಿಕೊಂಡಿರುವ ಜಾಕ್ ಡೊರ್ಸೆ, ಇಲ್ಲಿನ ಜನ ಸಂತಸದಿಂದ ಇದ್ದಾರೆ, ಆಹಾರ ಅತ್ಯುತ್ತಮವಾಗಿದೆ ಎಂದು ಹೇಳಿದ್ದು ಜನತೆಗೆ ಮಯನ್ಮಾರ್ ಗೆ ಭೇಟಿ ನೀಡಲು ಉತ್ತೇಜನ ನೀಡಿದ್ದಾರೆ. 
ಟ್ವಿಟರ್ ಸಿಇಒ ಟ್ವೀಟ್ ಗೆ ಭಾರಿ ವಿರೋಧವ್ಯಕ್ತವಾಗಿದ್ದು, ಮುಸ್ಲಿಮ್ ರೋಹಿಂಗ್ಯನ್ನರ ಸಂಕಷ್ಟವನ್ನು ನಿರ್ಲಕ್ಷಿಸುತ್ತಿರುವುದಾಗಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?