ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಮ ಸ್ವರ್ಗದಿಂದ ಇಳಿಯುತ್ತಾನಾ?: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಪ್ರಶ್ನೆ 
ದೇಶ

ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಮ ಸ್ವರ್ಗದಿಂದ ಇಳಿಯುತ್ತಾನಾ?: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಪ್ರಶ್ನೆ

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಮ ಸ್ವರ್ಗದಿಂದ ಇಳಿಯುತ್ತಾನಾ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಮ ಸ್ವರ್ಗದಿಂದ ಇಳಿಯುತ್ತಾನಾ? ಎಂದು ಪ್ರಶ್ನಿಸಿದ್ದಾರೆ. 
ರಾಮ ಮಂದಿರ ವಿಷಯವನ್ನಿಟ್ಟುಕೊಂಡು ಜನರನ್ನು ಬಿಜೆಪಿ ಮೂರ್ಖರನ್ನಾಗಿಸುತ್ತಿದೆ. ರೈತರ ಸಮಸ್ಯೆಗಳನ್ನು, ನಿರುದ್ಯೋಗದ ಸಮಸ್ಯೆಗಳನ್ನು, ದಲಿತರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಫಾರೂಕ್ ಅಬ್ದುಲ್ಲಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ನಿಜವಾದ ಸಮಸ್ಯೆಗಳ ಬಗ್ಗೆ ಹೋರಾಟ ನಡೆಯುತ್ತಿಲ್ಲ. ಆದರೆ ಬಿಜೆಪಿ ಸರ್ಕಾರ ರಾಮ ಮಂದಿರಕ್ಕಾಗಿ ಹೋರಾಟ ನಡೆಸುತ್ತಿದೆ. ಜನರನ್ನು ಮೂರ್ಖರನ್ನಾಗಿಸುವುದರ ಜೊತೆಗೆ ಕಾಶ್ಮೀರವನ್ನೂ ಹಾಳುಮಾಡುತ್ತಿದ್ದಾರೆ.  ದೇಶದ ಪರಿಸ್ಥಿತಿಯನ್ನು ಸುಧಾರಿಸಲು ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಮ ಸ್ವರ್ಗದಿಂದ ಇಳಿಯುತ್ತಾನಾ? ಎಂದು ಫಾರೂಕ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT