ಮಿಜೋರಾಂ: ರಾಜ್ಯಪಾಲರನ್ನು ಭೇಟಿ ಮಾಡಿದ ಎಂಎನ್ ಎಫ್ ಮುಖ್ಯಸ್ಥ, ಸರ್ಕಾರ ರಚನೆ ಹಕ್ಕು ಮಂಡನೆ
ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಎಂಎನ್ ಎಫ್ ಪಕ್ಷ 26 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದ್ದು, ಸರ್ಕಾರ ರಚನೆಯ ಹಕ್ಕು ಮಂಡಿಸಿದೆ.
ಐಜ್ವಾಲ್ : ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಎಂಎನ್ ಎಫ್ ಪಕ್ಷ 26 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದ್ದು, ಸರ್ಕಾರ ರಚನೆಯ ಹಕ್ಕು ಮಂಡಿಸಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.