ಸುಪ್ರೀಂಕೋರ್ಟ್ 
ದೇಶ

ಮಾಧ್ಯಮಗಳು ಲೈಂಗಿಕ ದೌರ್ಜನ್ಯ, ಅತ್ಯಾಚಾರ ಸಂತ್ರಸ್ತರ ಹೆಸರು, ಗುರುತು ಬಹಿರಂಗಪಡಿಸಬಾರದು: ಸುಪ್ರೀಂ

ಲೈಂಗಿಕ ದೌರ್ಜನ್ಯಕ್ಕೊಳಗಾದವರು ಹಾಗೂ ಅತ್ಯಾಚಾರಕ್ಕೊಳಗಾದ ಸಂತ್ರಸ್ತರ ಹೆಸರು ಹಾಗೂ ಗುರ್ತಿಗಳನ್ನು ಬಹಿರಂಗಪಡಿಸಬಾರದು ಎಂದು ಮಾಧ್ಯಮಗಳಿಗೆ ಸುಪ್ರೀಂಕೋರ್ಟ್ ಮಂಗಳವಾರ ಸೂಚನೆ ನೀಡಿದೆ...

ನವದೆಹಲಿ: ಲೈಂಗಿಕ ದೌರ್ಜನ್ಯಕ್ಕೊಳಗಾದವರು ಹಾಗೂ ಅತ್ಯಾಚಾರಕ್ಕೊಳಗಾದ ಸಂತ್ರಸ್ತರ ಹೆಸರು ಹಾಗೂ ಗುರ್ತಿಗಳನ್ನು ಬಹಿರಂಗಪಡಿಸಬಾರದು ಎಂದು ಮಾಧ್ಯಮಗಳಿಗೆ ಸುಪ್ರೀಂಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 
ನ್ಯಾಯಮೂರ್ತಿ ಮದನ್ ಬಿ. ಲೋಕೂರ್ ಅವರಿದ್ದ ಪೀಠ ಈ ಕುರಿತು ಆದೇಶ ನೀಡಿದ್ದು, ಸುದ್ದಿ ಪತ್ರಿಕೆಗಳಾಗಲೀ, ದೃಶ್ಯ ಮಾಧ್ಯಮಗಳೇ ಆಗಲೀ ಯಾವುದೇ ಮಾಧ್ಯಮಗಳೂ ಕೂಡ ಅತ್ಯಂಚಾರ ಹಾಗೂ ಲೈಂಗಿಕ ದೌರ್ಜನ್ಯಕ್ಕೊಳಗಾದವರ ಹೆಸರು ಹಾಗೂ ಗುರ್ತಿಕೆಯನ್ನು ಬಹಿರಂಗಪಡಿಸಬಾರದು ಎಂದು ತಿಳಿಸಿದೆ. 
ಅಪ್ರಾಪ್ತರು ಸೇರಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಕ್ಕೊಳಗಾದ ಪ್ರಕರಣ ಕುರಿತು ಒಂದು ವೇಳೆ ಎಫ್ಐಆರ್ ದಾಖಲಾಗಿದ್ದರೂ ಕೂಡ, ಸಂತ್ರಸ್ತರ ಗುರ್ತಿಗೆ ಸಾರ್ವಜನಿಕವಾಗಿ ಬಹಿರಂಗಗೊಳ್ಳಬಾರದು. 
ಇಂದಿನ ಸಮಾಜದಲ್ಲಿಯೂ ಅತ್ಯಾಚಾರ ಸಂತ್ರಸ್ತರನ್ನು ಕೀಳಾಗಿ ನೋಡುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ಇದೇ ವೇಳೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್