ವಸುಂಧರಾ ರಾಜೆ 
ದೇಶ

ರಾಜಸ್ಥಾನ : ಮುಖ್ಯಮಂತ್ರಿ ಹುದ್ದೆಗೆ ವಸುಂಧರಾ ರಾಜೆ ರಾಜೀನಾಮೆ

ರಾಜಸ್ತಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯದತ್ತ ಮುನ್ನುಗುತ್ತಿರುವಂತೆ ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರಿಗೆ ಸಲ್ಲಿಸಿದ್ದಾರೆ.

ಜೈಪುರ:  ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯದತ್ತ ಮುನ್ನುಗುತ್ತಿರುವಂತೆ ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ ರಾಜೀನಾಮೆ  ಪತ್ರವನ್ನು ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರಿಗೆ ಸಲ್ಲಿಸಿದ್ದಾರೆ.

ಇಂದು ರಾತ್ರಿ ರಾಜ್ಯಪಾಲರನ್ನು ಭೇಟಿ ಮಾಡಿ ವಸುಂಧರಾ ರಾಜೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ರಾಜಭವನದ ವಕ್ತಾರರು ಹೇಳಿದ್ದಾರೆ.

199 ಸದಸ್ಯರನ್ನು ಹೊಂದಿರುವ  ರಾಜಸ್ಥಾನ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 88 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, 11 ಕ್ಷೇತ್ರಗಳಲ್ಲಿ ಮುನ್ನಡೆ  ಕಾಯ್ದುಕೊಂಡಿದೆ. ಬಿಜೆಪಿ 72 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, 0 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel