ಅಕ್ಬರ್-ತೇಜ್ಪಾಲ್ 
ದೇಶ

ಲೈಂಗಿಕ ದೌರ್ಜನ್ಯ ಆರೋಪ: ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದಿಂದ ಅಕ್ಬರ್, ತೇಜ್ಪಾಲ್ ಅಮಾನತು

ಲೈಂಗಿಕ ದೌರ್ಜನ್ಯ ಆರೋಪ: ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದಿಂದ ಅಕ್ಬರ್, ತೇಲ್ಪಾಲ್ ಅಮಾನತು

ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಪತ್ರಕರ್ತ ಎಂ.ಜೆ ಅಕ್ಬರ್ ಹಾಗೂ ತರುಣ್ ತೇಜ್ಪಾಲ್ ಅವರನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ( ಭಾರತ ಸಂಪಾದಕರ ಸಂಘ) ದ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ. 
ತರುಣ್ ತೇಜ್ ಪಾಲ್ ತಮ್ಮ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ  ಆರೋಪ ಎದುರಿಸುತ್ತಿದ್ದರೆ, ಎಂ.ಜೆ ಅಕ್ಬರ್ ಅವರ ಹೆಸರು #MeToo ಚಳುವಳಿಯಲ್ಲಿ ಬಹಿರಂಗವಾಗಿತ್ತು.  ಈ ಹಿನ್ನಲೆಯಲ್ಲಿ ಆರೋಪ ಮುಕ್ತವಾಗುವವರೆಗೆ ಅವರನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ( ಭಾರತ ಸಂಪಾದಕರ ಸಂಘ)ದ ಸದಸ್ಯತ್ವದಿಂದ ಅವರನ್ನು ಅಮಾನತುನಲ್ಲಿಡಲಾಗಿದೆ ಎಂದು ತಿಳಿಸಿದೆ.
ಇತ್ತೀಚೆಗಷ್ಟೇ ಅಕ್ಬರ್ ಅವರು ಮೇಲೆ ಲೈಂಗಿಕ ಕಿರುಕುಳದ ಆರೋಪಗಳು ಬಂದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ