ಜಮ್ಮು: ಇಬ್ಬರು ಅಪ್ರಾಪ್ತರು ಸೇರಿದಂತೆ 7 ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಧಟನೆ ಜಮ್ಮು ಕಾಶ್ಮೀರದ ರೈಸಿ ಜಿಲ್ಲೆಯಲ್ಲಿ ನಡೆದಿದೆ.
ಖಾಸಗಿ ಕಾರು ಅಧಿಕ ಪ್ರಮಾಣದಲ್ಲಿ ಪ್ರಯಾಣಿಕರನ್ನು ತುಂಬಿಕೊಡು ಹೋಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಸಂಭವಿಸಿದ ಪರಿಣಾಮ ಅಪಘಾತ ಸಂಭವಿಸಿದೆ.
ಕಳೆದ ವಾರ ಬಸ್ ಕಣಿವೆಗೆ ಬಿದ್ದು 13 ಮಂದಿ ಸಾವನ್ನಪ್ಪಿ, 19ಮಂದಿ ಗಾಯಗೊಂಡಿದ್ದರು.