ರಾಹುಲ್ ಗಾಂಧಿ 
ದೇಶ

ಮೂರು ರಾಜ್ಯಗಳಲ್ಲಿ ಶೀಘ್ರವೇ ರೈತರ ಸಾಲಮನ್ನಾ: ರಾಹುಲ್ ಗಾಂಧಿ

ಕಾಂಗ್ರೆಸ್​ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ ಎಂದು ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ಗಾಂಧಿ ಹೇಳಿದ್ದಾರೆ...

ನವದೆಹಲಿ: ಕಾಂಗ್ರೆಸ್​ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ ಎಂದು ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ಗಾಂಧಿ ಹೇಳಿದ್ದಾರೆ.
ಛತ್ತೀಸ್​ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ರಾಹುಲ್ ಪ್ರಚಾರದ ವೇಳೆ ಭರವಸೆ ನೀಡಿದ್ದರು. ಇದಕ್ಕೆ ಬದ್ಧರಿರುವುದಾಗಿ ಹೇಳಿದ ಅವರು, ಶೀಘ್ರದಲ್ಲಿಯೇ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ.
ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನೂ ಒಂದು ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್​ಮತಯಾಚನೆ ಮಾಡಿತ್ತು. ಸಾಲಮನ್ನಾ ಮೂರು ರಾಜ್ಯಗಳ ರೈತರು ಕಾಯುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT