ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ತಮಿಳುನಾಡು: ಕಮಲ್ ಹಾಸನ್ ಪಕ್ಷ ಡಿಎಂಕೆ- ಕಾಂಗ್ರೆಸ್ ಜೊತೆ ವಿಲೀನ?

ತಮಿಳುನಾಡಿನ ಖ್ಯಾತ ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಂ ಪಕ್ಷ ಕಾಂಗ್ರೆಸ್ ನೇತೃತ್ವದ ಡಿಎಂಕೆ ಜೊತೆ ವಿಲೀನಗೊಳ್ಳಲಿದೆ.

ಕಮಲ್ ಹಾಸನ್
Nagaraja AB
Updated On : 16 Dec 2018, 9:27 am

ಚೆನ್ನೈ: ತಮಿಳುನಾಡಿನ ಖ್ಯಾತ ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಂ ಪಕ್ಷ ಕಾಂಗ್ರೆಸ್ ನೇತೃತ್ವದ ಡಿಎಂಕೆ ಜೊತೆ ವಿಲೀನವಾಗಲಿದೆ.

 ಚೆನ್ನೈನಲ್ಲಿ  ಇಂದು ನಡೆಯಲಿರುವ ಡಿಎಂಕೆ ಮಾಜಿ ನಾಯಕ ಕರುಣಾನಿಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಕಮಲ್ ಹಾಸನ್  ವಿಲೀನಕ್ಕೆ ಸಹಿ ಹಾಕಲಿದ್ದಾರೆ.

ಯುಪಿಎ ಅಧಿನಾಯಕಿ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಮಲ್ ಹಾಸನ್ ಅವರ ಪಕ್ಷಕ್ಕೆ 2  ಲೋಕಸಭಾ ಕ್ಷೇತ್ರಗಳನ್ನು ಮೀಸಲಾಗಿಡಲಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments