ಪ್ರಧಾನಿ ನರೇಂದ್ರ ಮೋದಿ 
ದೇಶ

ರಾಯ್ ಬರೇಲಿ: ಹಮ್ಸಾಫರ್ ಟ್ರೈನ್ ರೇಕ್ , 900ನೇ ಕೋಚ್​ಗೆ ಪ್ರಧಾನಿ ಚಾಲನೆ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಪ್ರತಿನಿಧಿಸುವ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಇಂದು ಪ್ರಧಾನಿ ನರೇಂದ್ರಮೋದಿ ಹಮ್ಸಾಫರ್ ರೇಕ್ ಅತ್ಯಾಧುನಿಕ ರೈಲ್ವೆ ಕೋಚ್​ ಕಾರ್ಖಾನೆಯ 900ನೇ ರೈಲ್ವೆ ಕೋಚ್​ಗೆ ಚಾಲನೆ ನೀಡಿದರು.

 ರಾಯ್ ಬರೇಲಿ: ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಪ್ರತಿನಿಧಿಸುವ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ   ಇಂದು ಪ್ರಧಾನಿ ನರೇಂದ್ರಮೋದಿ  ಹಮ್ಸಾಫರ್ ರೇಕ್ ಅತ್ಯಾಧುನಿಕ ರೈಲ್ವೆ ಕೋಚ್​ ಕಾರ್ಖಾನೆಯ 900ನೇ ರೈಲ್ವೆ ಕೋಚ್​ಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು,   ಈ ಕಾರ್ಖಾನೆಯನ್ನು ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ಕಾರ್ಖಾನೆ ಮಾಡುವುದು ಸರ್ಕಾರದ ಗುರಿಯಾಗಿದೆ ಎಂದರು.

ಹಿಂದಿನ ಕಾಂಗ್ರೆಸ್ ಸರ್ಕಾರ ಕಾರ್ಖಾನೆಯನ್ನು ನಿರ್ಲಕ್ಷಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಅದನ್ನು ಬದಲಾಯಿಸುವುದಾಗಿ ಹೇಳಿದರು.

2007ರಲ್ಲಿ ಈ ಕಾರ್ಖಾನೆಯನ್ನು ಮಂಜೂರು ಮಾಡಲಾಗಿದ್ದು, 2010ರಲ್ಲಿ ಪೂರ್ಣಗೊಳಿಸಲಾಗಿದೆ.  ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಹೊಸ ಕೋಚ್ ತಯಾರಿಕೆಗೆ  ಅವಕಾಶ ಕಲ್ಪಿಸಿಲ್ಲ. ಆದರೆ. ಪ್ರತಿವರ್ಷ 500 ಕೋಚ್  ತಯಾರಿಸುವುದು ನಮ್ಮ ಗುರಿಯಾಗಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!