ಕ್ರಿಶ್ಚಿಯನ್ ಮೈಕೆಲ್ 
ದೇಶ

ವಿವಿಐಪಿ ಹೆಲಿಕಾಪ್ಟರ್ ಪ್ರಕರಣ: ಕ್ರಿಶ್ಚಿಯನ್ ಮೈಕೆಲ್ ನ್ಯಾಯಾಂಗ ಬಂಧನ ಡಿ.28ರವರೆಗೆ ವಿಸ್ತರಣೆ

3600 ಕೋಟಿ ರೂ. ಮೊತ್ತದ ವಿವಿಐಪಿ ಹೆಲಿಕಾಪ್ಟರ್ ಹಗರಣದ ಮದ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 28 ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.

ನವದೆಹಲಿ: 3600 ಕೋಟಿ ರೂ. ಮೊತ್ತದ ವಿವಿಐಪಿ ಹೆಲಿಕಾಪ್ಟರ್ ಹಗರಣದ ಮದ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ನ್ಯಾಯಾಂಗ ಬಂಧನ ಅವಧಿಯನ್ನು  ಡಿಸೆಂಬರ್ 28 ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.

ಈ ಮುನ್ನ ಸಿಬಿಐ ನ್ಯಾಯಾಲಯ ಕ್ರಿಶ್ಚಿಯನ್ ಮೈಕೆಲ್ ಜಾಮೀನು ಅರ್ಜಿಯನ್ನು ಡಿಸೆಂಬರ್ 22 ರವರೆಗೆ ವಿಸ್ತರಿಸಿತ್ತು.
`
ರಾಜಕೀಯವಾಗಿಯೂ ಬಹಳವೇ ಸದ್ದು ಮಾಡಿದ್ದ ಈ ಹಗರಣದ ರೂವಾರಿಯಾಗಿದ್ದ ಕ್ರಿಶ್ಚಿಯನ್ ಮೈಕೆಲ್ ಅನ್ನು ದುಬೈನಿಂದ ಡಿಸೆಂಬರ್ 4ರಂದು ಭಾರತಕ್ಕೆ ಕರೆತರಲಾಗಿದೆ. ಅಂದಿನಿಂದಲೂ ಆತ ನ್ಯಾಯಾಂಗ ಬಂಧನದಲ್ಲಿದ್ದು ವಿಚಾರಣೆ ಎದುರಿಸುತ್ತಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!