2019 ಚುನಾವಣೆ: ಸ್ಥಾನ ಹಂಚಿಕೆ ಕುರಿತು ಬಿಜೆಪಿಗೆ ಎಲ್ ಜೆಪಿ ಗಡುವು! 
ದೇಶ

2019 ಚುನಾವಣೆ: ಸ್ಥಾನ ಹಂಚಿಕೆ ಕುರಿತು ಬಿಜೆಪಿಗೆ ಎಲ್ ಜೆಪಿ ಗಡುವು!

2019 ರ ಲೋಕಸಭಾ ಚುನಾವಣೆ ಸನಿಹವಾಗುತ್ತಿದ್ದಂತೆಯೇ ಎನ್ ಡಿಎ ಮಿತ್ರ ಪಕ್ಷಗಳಲ್ಲಿ ಸ್ಥಾನ ಹಂಚಿಕೆಗಾಗಿ ಹಗ್ಗ-ಜಗ್ಗಾಟ ಪ್ರಾರಂಭವಾಗಿದೆ.

2019 ರ ಲೋಕಸಭಾ ಚುನಾವಣೆ ಸನಿಹವಾಗುತ್ತಿದ್ದಂತೆಯೇ ಎನ್ ಡಿಎ ಮಿತ್ರ ಪಕ್ಷಗಳಲ್ಲಿ ಸ್ಥಾನ ಹಂಚಿಕೆಗಾಗಿ ಹಗ್ಗ-ಜಗ್ಗಾಟ ಪ್ರಾರಂಭವಾಗಿದೆ. 
2014 ರ ಲೋಕಸಭಾ ಚುನಾವಣೆ ವೇಳೆ ಎನ್ ಡಿಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿದ್ದ ರಾಮ್ ವಿಲಾಸ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ಎಲ್ ಜೆಪಿ) ಈಗ 2019 ರ ಚುನಾವಣೆಗೆ ಸ್ಥಾನ ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿಗೆ ಗಡುವು ನೀಡಿದೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಎಲ್ ಜೆಪಿ ನಾಯಕ ಪಶುಪತಿ ಕುಮಾರ್ ಪರಸ್ ಎಲ್ ಜೆಪಿ ಪಕ್ಷ  ನ್ಯಾಯಯುತವಾಗಿ ತನಗೆ ಸಿಗಬೇಕಾದ ಸ್ಥಾನಗಳನ್ನು ಕೇಳುತ್ತಿದೆ ಹಾಗೂ ಬಿಹಾರವಷ್ಟೇ ಅಲ್ಲದೇ ಜಾರ್ಖಂಡ್, ಉತ್ತರ ಪ್ರದೇಶಗಳಲ್ಲೂ ಸ್ಥಾನಗಳಿಗಾಗಿ ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ. 
ಇದೇ ವೇಳೆ ಎಲ್ ಜೆಪಿ ಸ್ಥಾನ ಹಂಚಿಕೆಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳುವುದಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗೆ ಡಿ.31 ರ ವರೆಗೆ ಗಡುವು ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಮಿಂಚು ಸಹಿತ ಭಾರೀ ಮಳೆ

ಮನ್ರೇಗಾ ಪುನರ್ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ..!

ತಮಿಳುನಾಡಿನಲ್ಲಿ TVK ಸರ್ಕಾರ ರಚನೆ ತಡೆ ಸರಿಯಲ್ಲ: ಡಿಕೆ ಶಿವಕುಮಾರ್

DMK-AIADMK ಸೇರಿ ಸರ್ಕಾರ ರಚಿಸಿದರೆ 107 TVK ಶಾಸಕರು ಸಾಮೂಹಿಕ ರಾಜೀನಾಮೆ: ವಿಜಯ್ ಬೆದರಿಕೆ

IPL 2026: ಸತತ 6 ಸೋಲುಗಳ ನಂತರ RCB ಮಣಿಸಿ ಗೆದ್ದ LSG, 3ನೇ ಸ್ಥಾನಕ್ಕೆ ಕುಸಿದ ಆರ್‌ಸಿಬಿ!

SCROLL FOR NEXT