ನಾಸಿರುದ್ದೀನ್ ಶಾ 
ದೇಶ

ಇಂದಿನ ಭಾರತದಲ್ಲಿ ನನ್ನ ಮಕ್ಕಳ ಬಗ್ಗೆ ಆತಂಕ ಕಾಡುತ್ತಿದೆ: ನಾಸಿರುದ್ದೀನ್ ಶಾ

ಕಾನೂನನ್ನು ಕೈಗೆತ್ತಿಕೊಳ್ಳುತ್ತಿರುವವರ ವಿರುದ್ಧ ಬಾಲಿವುಡ್ ನಟ ನಾಸಿರುದ್ದೀನ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದು, ಇಂದಿನ ಭಾರತದಲ್ಲಿ ನನ್ನ ಮಕ್ಕಳ ಬಗ್ಗೆ ಆತಂಕ ಕಾಡುತ್ತಿದೆ ಎಂದಿದ್ದಾರೆ.

ನವದೆಹಲಿ: ಕಾನೂನನ್ನು ಕೈಗೆತ್ತಿಕೊಳ್ಳುತ್ತಿರುವವರ ವಿರುದ್ಧ ಬಾಲಿವುಡ್ ನಟ ನಾಸಿರುದ್ದೀನ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದು, ಇಂದಿನ ಭಾರತದಲ್ಲಿ ನನ್ನ ಮಕ್ಕಳ ಬಗ್ಗೆ ಆತಂಕ ಕಾಡುತ್ತಿದೆ ಎಂದಿದ್ದಾರೆ. 
ಕಾನೂನನ್ನು ಕೈಗೆತ್ತಿಕೊಳ್ಳುವುವವರು ನಿರ್ಭಯದಿಂದ ಇರುತ್ತಾರೆ. ಇಂದಿನ ಭಾರತದಲ್ಲಿ ಪೊಲೀಸ್ ಅಧಿಕಾರಿ ಸಾವಿಗಿಂತಲೂ ಹಸುವಿನ ಸಾವಿಗೆ ಹೆಚ್ಚಿನ ಮಹತ್ವವಿದೆ. ಇಂದಿನ ಭಾರತದಲ್ಲಿ ನನ್ನ ಮಕ್ಕಳ ಬಗ್ಗೆ ಆತಂಕ ಕಾಡುತ್ತಿದೆ. ಯಾರಾದರೂ ಅವರನ್ನು ಸುತ್ತುವರೆದು ನೀನು ಹಿಂದುನಾ ಅಥವಾ ಮುಸ್ಲಿಮನಾ ಎಂದು ಕೇಳಿದರೆ ಅವರ ಬಳಿ ಉತ್ತರ ಇರುವುದಿಲ್ಲ.  ಏಕೆಂದರೆ ಅವರಿಗೆ ನಾವು ಧಾರ್ಮಿಕ ಶಿಕ್ಷಣ ನೀಡಿಲ್ಲ ಎಂದು ನಾಸಿರುದ್ದೀನ್ ಶಾ ಹೇಳಿದ್ದಾರೆ. 
ದೇಶದಲ್ಲಿ ವಿಷದ ವಾತಾವರಣ ಹರಡಿದೆ, ಈ ರೀತಿಯ ವಾತಾವರಣವನ್ನು ನಿಯಂತ್ರಿಸುವುದು ಕಷ್ಟ ಸಾಧ್ಯ ಎಂದು ನಾಸಿರುದ್ದೀನ್ ಶಾ ಅಭಿಪ್ರಾಯಪಟ್ಟಿದ್ದಾರೆ. ನಾಸಿರುದ್ದೀನ್ ಶಾ ಅವರ ಈ ಅಭಿಪ್ರಾಯಗಳನ್ನು ಕರ್ವಾನ್-ಎ-ಮೊಹಬ್ಬತ್ ಇಂಡಿಯಾ  ಕಾರವಾನ್ ಆಫ್ ಲವ್ ನ ಯೂಟ್ಯೂಬ್ ಖಾತೆಯಲ್ಲಿ ಪ್ರಕಟಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!