ದೇಶ

ಕುಪ್ವಾರ: ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ, ಭಾರತೀಯ ಸೇನೆಯ ಕಿರಿಯ ಅಧಿಕಾರಿ ಹುತಾತ್ಮ

Nagaraja AB
ಜಮ್ಮು-ಕಾಶ್ಮೀರ:  ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನಾ ಪಡೆ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.
ಕುಪ್ವಾರದಲ್ಲಿ ಇಂದು ಪಾಕ್ ಸೈನಿಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ಭಾರತೀಯ ಸೇನೆಯ ಕಿರಿಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.
SCROLL FOR NEXT