ಬಾರಾಮುಲ್ಲಾ: ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಸೈನಿಕನೊಬ್ಬ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸನೇರ್ವಾನಿ ಕ್ಯಾಪ್ ನ ಮೊಹಮದ್ ಶರೀಫ್ ಖಾನ್ ಹೃದಯಾಘಾತದಿಂದ ಸಾವನ್ನಪ್ಪಿದ ಸೈನಿಕ.
ಹೃದಯಾಘಾತವಾದ ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.