ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಮ್ಮು ಕಾಶ್ಮೀರದಲ್ಲಿ ಎನ್ ಕೌಂಟರ್: ಭಾರತೀಯ ಸೇನಾಪಡೆಯಿಂದ ಆರು ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್‌ ಪ್ರದೇಶದ ಅರ್ಮಪೋರಾ ಗ್ರಾಮದಲ್ಲಿ ನಡೆದಿರುವ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನಾ ಪಡೆಗಳು ಆರು ಮಂದಿ ...

ಸಂಗ್ರಹ ಚಿತ್ರ
Shilpa D
Updated On : 22 Dec 2018, 12:53 pm
ನವದೆಹಲಿ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್‌ ಪ್ರದೇಶದ ಅರ್ಮಪೋರಾ ಗ್ರಾಮದಲ್ಲಿ ನಡೆದಿರುವ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನಾ ಪಡೆಗಳು ಆರು ಮಂದಿ ಉಗ್ರರನ್ನು ಹತ್ಯೆಗೈದಿದ್ದಾರೆ.
ಐಜಿಪಿ ಸ್ವಯಂ ಪ್ರಕಾಶ್‌ ಅವರು ತ್ರಾಲ್‌ ಎನ್‌ಕೌಂಟರ್‌ನಲ್ಲಿ ಯೋಧರು  6 ಉಗ್ರರನ್ನು ಕೊಂದಿರುವುದನ್ನು ಸ್ಪಷ್ಟಪಡಿಸಿದ್ದಾರೆ. 
ಉಗ್ರರು ತ್ರಾಲ್‌ ಪ್ರದೇಶದಲ್ಲಿ ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದು ನಡೆಸಲಾದ ಈ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement

Advertisement

ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತ ಪಡಿಸಿರುವ ಕಾರಣ ಶೋಧ ಕಾರ್ಯಾಚರಣೆ ಮುಂದುವರಿದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement