ಸಿಬಿಎಸ್ಇ 10 ,12ನೇ ತರಗತಿ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಸಿಬಿಎಸ್ ಇ ಹತ್ತು ಹಾಗೂ ಹನ್ನೆರಡನೇ ತರಗತಿಯ ಬೋರ್ಡ್ ಪರೀಕ್ಷಾ ವೇಳಾಪಟ್ಟಿಗಳು ಪ್ರಕಟವಾಗಿ
ನವದೆಹಲಿ: ಸಿಬಿಎಸ್ ಇ ಹತ್ತು ಹಾಗೂ ಹನ್ನೆರಡನೇ ತರಗತಿಯ ಬೋರ್ಡ್ ಪರೀಕ್ಷಾ ವೇಳಾಪಟ್ಟಿಗಳು ಪ್ರಕಟವಾಗಿದೆ.
`
ಫೆಬ್ರವರಿ 15ರಿಂದ ಏಪ್ರಿಲ್ 3ರವರೆಗೆ ಹನ್ನೆರಡನೇ ತರಗತಿ ಪರೀಕ್ಷೆಗಳು ಹಾಗು ಫೆಬ್ರವರಿ 21ರಿಂದ ಮಾರ್ಚ್ 29ರವರೆಗೆ ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಗಳು ನಡೆಯಲಿದೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆ ಪ್ರಾರಂಭವಾಗುವ ತಿಂಗಳ ಮುನ್ನವೇ ವೇಳಾಪಟ್ಟಿ ಬಹಿರಂಗಪಡಿಸಲಾಗಿದೆ ಎಂದು ಸಿಬಿಎಸ್ ಇ ಮೂಲಗಳು ಹೇಳೀವೆ.
ಸಿಬಿಎಸ್ ಇ ಪರೀಕ್ಷಾ ವೇಳಾಪಟ್ಟಿಗಾಗಿ ಇಲ್ಲಿ ನೋಡಿ-
ಸಿಬಿಎಸ್ ಇ 10ನೇ ತರಗತಿ ಪರೀಕ್ಷಾ ವೇಳಾಪಟ್ಟಿ http://cbse.nic.in/newsite/circulars/2018/Class-X_datesheet.pdf
ಸಿಬಿಎಸ್ ಇ 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ http://cbse.nic.in/newsite/circulars/2018/Class-XII_dt_sheet.pdf
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.